ಪೆರ್ನೆ :ಎಟಿಎಂ ನಗದು ಹಾಗೂ ಚಿನ್ನ ದುರುಪಯೋಗ ಬ್ಯಾಂಕ್ ಆಫ್ ಬರೋಡಾ ಜಂಟಿ ವ್ಯವಸ್ಥಾಪಕನ ವಿರುದ್ಧ ಪ್ರಕರಣ..!!
ಬಂಟ್ವಾಳ: ಬಂಟ್ವಾಳ ತಾಲೂಕಿನ ಪೆರ್ನೆ ಗ್ರಾಮದ ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ಎಟಿಎಂ ನಗದು ಹಾಗೂ ಚಿನ್ನವನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಶಾಖೆಯ ಜಂಟಿ ವ್ಯವಸ್ಥಾಪಕನ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಆರೋಪಿತ ಸುಬ್ರಹ್ಮಣ್ಯಂ (30), ಪುಲುಗುಜ್ಜು ನಿವಾಸಿಯಾಗಿದ್ದು, ಬ್ಯಾಂಕ್…
