ಬೆಳ್ತಂಗಡಿ: ಫೇಸ್‌ಬುಕ್ ಪೋಸ್ಟ್ ಹಿನ್ನೆಲೆ ವಸಂತ ಗಿಳಿಯಾರ್ ವಿರುದ್ಧ ಪ್ರಕರಣ
ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ವಸಂತ ಗಿಳಿಯಾರ್ ವಿರುದ್ಧ ಪ್ರಕರಣ ದಾಖಲಾಗಿದೆ. ಶೇಖರ ಲಾಯಿಲ ಎಂಬವರು ನೀಡಿದ ದೂರಿನ ಪ್ರಕಾರ, ವಸಂತ ಗಿಳಿಯಾರ್ ಫೇಸ್‌ಬುಕ್‌ನಲ್ಲಿ ಹಾಕಿದ ಸಂದೇಶವು ಧರ್ಮ ಹಾಗೂ ಸಮುದಾಯಗಳ ನಡುವೆ ವೈಮನಸ್ಸು ಉಂಟುಮಾಡುವ ಸ್ವರೂಪದ್ದಾಗಿದ್ದು, ಇದರಿಂದ ಸಾಮಾಜಿಕ ಸ್ವಾಸ್ಥ್ಯಕ್ಕೆ ಹಾನಿ…
