ಬೆಂಗಳೂರು: ಹನಿಟ್ರ್ಯಾಪ್ ಕೇಸ್ ಆರೋಪಿ ಯುವತಿಯಿಂದಲೇ ಗ್ಯಾಂಗ್ರೇಪ್ ದೂರು
ಬೆಂಗಳೂರು : ನಗರದಲ್ಲಿ ಮತ್ತೊಂದು ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹನಿಟ್ರ್ಯಾಪ್ ಪ್ರಕರಣದ ಆರೋಪಿ ಯುವತಿಯೊಬ್ಬಳು ತನ್ನ ಮೇಲೆಯೇ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಆರೋಪಿಸಿ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಈ ಪ್ರಕರಣಕ್ಕೆ ಸಂಬಂಧಿಸಿ ನಿಖಿಲ್ ಮತ್ತು ಡಿಕ್ಸನ್…
