ಅಕ್ಷಯ್ ಕಲ್ಲೇಗ ಕೊಲೆ ಆರೋಪಿ ಕೇಶವ ಪಡೀಲ್ ಗೆ ಮಂಗಳೂರು ಜೈಲಿನಲ್ಲಿ ಹಲ್ಲೆ
ಪುತ್ತೂರು :ಟೀಮ್ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಅವರ ಕೊಲೆ ಪ್ರಕರಣದ ಆರೋಪಿ ಕೇಶವ ಪಡೀಲ್ ಗೆ ಮಂಗಳೂರು ಜೈಲಿನಲ್ಲಿ ಹಲ್ಲೆ ನಡೆಸಲಾಗಿದೆ ಎಂದು ವರದಿಯಾಗಿದೆ ಮಂಗಳೂರಿನ ಕೊಡಿಯಾಲ್ ಬೈಲಿನ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ನಡುವೆ ಹೊಡೆದಾಟ ನಡೆದಿದೆ.…
