ಲಾರಿಗೆ ಡಿಕ್ಕಿಯಾಗಿ ಖಾಸಗಿ ಬಸ್ ಪಲ್ಟಿ – ತಪ್ಪಿದ ಭಾರೀ ಅನಾಹುತ!
ಉತ್ತರ ಕನ್ನಡದಲ್ಲಿ ವಿಪರೀತ ಮಳೆಯಾಗ್ತಿದ್ದು, ವಾಹನಗಳ ಅಪಘಾತಗಳ ಸಂಖ್ಯೆ ಕೂಡ ಹೆಚ್ಚಾಗ್ತಿದೆ. ಇದೀಗ ಲಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಪಲ್ಟಿಯಾಗಿ ಬಿದ್ದ ಖಾಸಗಿ ಬಸ್ನಲ್ಲಿದ್ದ ಸುಮಾರು 25 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಯಲ್ಲಾಪುರ ತಾಲೂಕಿನ ಅರಬೈಲು ಘಟ್ಟದಲ್ಲಿ ಇಂದು ಬೆಳಗ್ಗೆ ನಡೆದಿದೆ.ಬಸ್…
