ಬಂಟ್ವಾಳ: ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ
ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆಯಾದ ಘಟನೆ ಬಂಟ್ವಾಳ ತಾಲೂಕಿನ ಅಮ್ಮುಂಜೆಯಲ್ಲಿ ಸೋಮವಾರ (ಜೂ.16) ನಡೆದಿದೆ. ಅಮ್ಮುಂಜೆ ನಿವಾಸಿ ಸಾಗರ್ (28 ವ) ಮೃತ ಯುವಕ. ಪೈಟಿಂಗ್ ಕೆಲಸ ಮಾಡಿಕೊಂಡಿದ್ದ ಸಾಗರ್ ಜೂ.14ರಂದು ತಾಯಿಯೊಂದಿಗೆ ಬಿ.ಸಿ.ರೋಡಿಗೆ ಹೋಗಿ ಬಂದಿದ್ದ.…
