Category: ಕ್ರೈಂ

BREAKING: ಕೇದಾರ್‌ ನಾಥ್‌ ಬಳಿ ಹೆಲಿಕ್ಯಾಪ್ಟರ್‌ ಪತನ – ಐವರು ಯಾತ್ರಿಕರ ಸಾವು!

ಚಾರ್‌ ಧಾಮ್‌ ಯಾತ್ರಿಕರು ಪ್ರಯಾಣಿಸುತ್ತಿದ್ದ ಹೆಲಿಕ್ಯಾಪ್ಟರ್‌ ಒಂದು ಅಪಘಾತಕ್ಕೀಡಾಗಿದ್ದು, ಐವರು ಯಾತ್ರಿಕರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಗೌರಿಕುಂಡ್‌ ಪ್ರದೇಶದಲ್ಲಿ ನಡೆದಿದೆ. ಭಾನುವಾರ ಮುಂಜಾನೆ ಗೌರಿಕುಂಡ್‌ ದಿಂದ ಘಾಟಾ ಪ್ರದೇಶಕ್ಕೆ ಮರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಆರ್ಯನ್ ಅವಿಯೇಷನ್ ಕಂಪನಿಗೆ ಸೇರಿದ…

ಇಸ್ರೇಲ್ ಮೇಲೆ ಪ್ರತೀಕಾರದ ದಾಳಿ:ಇಸ್ರೇಲ್‌ ರಾಜಧಾನಿಗೆ ನುಗ್ಗಿದ ಇರಾನ್‌ ಸೇನೆ-ಇಸ್ರೇಲ್ ಪ್ರಧಾನಿ ನೆತನ್ಯಾಹು ಬೇರೆಡೆಗೆ ಸ್ಥಳಾಂತರ..!!!

ಇಸ್ರೇಲ್ ಮೇಲಿನ ತನ್ನ ಪ್ರತೀಕಾರದ ದಾಳಿ ಹಿಮ್ಮೆಟ್ಟಿಸುವಲ್ಲಿ ನೆರವಾದರೆ ಮೂರು ಪಾಶ್ಚಿಮಾತ್ಯ ಮಿತ್ರರಾಷ್ಟ್ರಗಳಾದ ಅಮೆರಿಕ ಫ್ರಾನ್ಸ್‌ನ ಪ್ರಾದೇಶಿಕ ಮಿಲಿಟರಿ ನೆಲೆಗಳ ಮೇಲೆ ದಾಳಿ ಮಾಡುವುದಾಗಿ ಇರಾನ್ ಬೆದರಿಕೆ ಹಾಕಿದೆ. ಇಸ್ರೇಲ್ ಮೇಲಿನ ಇರಾನಿನ ದಾಳಿಯನ್ನು ಹಿಮ್ಮೆಟ್ಟಿಸುವಲ್ಲಿ ತೊಡಗಿಸಿಕೊಳ್ಳುವ ಯಾವುದೇ ದೇಶವು ಪರ್ಷಿಯನ್…

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ- ಮಂಗಳೂರಿಗೆ ಆಗಮಿಸಿದ NIA ತಂಡ

ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಎನ್‌ಐಎ ಕೈಗೆತ್ತಿಕೊಂಡಿದ್ದು, ಇದೀಗ ಅಧಿಕಾರಿಗಳ ತಂಡ ಮಂಗಳೂರಿಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕುತ್ತಿದೆ. ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಡಿಎಸ್ಪಿ ಪವನ್ ಕುಮಾರ್ ನೇತೃತ್ವದ ಎನ್‌ಐಎ ತಂಡ…

SHOCKING : ಆಸ್ತಿಗಾಗಿ ಜೀವಂತ ಇರುವ ತಾಯಿಯ ‘ಡೆತ್ ಸರ್ಟಿಫಿಕೇಟ್’ ಪಡೆದ ಪಾಪಿ ಪುತ್ರ ಅರೆಸ್ಟ್.!

ತಾಯಿ ಜೀವಂತ ಇರುವಾಗಲೇ ಪಾಪಿ ಪುತ್ರನೋರ್ವ ಆಸ್ತಿಗಾಗಿ ಸುಳ್ಳು ಅರ್ಜಿ ನೀಡಿ ತಾಯಿಯ ಡೆತ್ ಸರ್ಟಿಫಿಕೇಟ್ ಪಡೆದ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ನಡೆದಿದೆ. ಬಂಧಿತನನ್ನು ಹುಬ್ಬಳ್ಳಿಯ ಶೌಕತ್ ಅಲಿ (39) ಎಂದು ಗುರುತಿಸಲಾಗಿದೆ. ಮರಣ ಪ್ರಮಾಣಪತ್ರ ನೀಡಿದ ಪುರಸಭೆ ಅಧಿಕಾರಿಗೂ…

PLANE CRASH : 15 ವರ್ಷದ ಹಿಂದೆ ಮಂಗಳೂರಲ್ಲಿ ವಿಮಾನ ದುರಂತ, ಕೊನೆಗೂ ಆ 12 ಜನರ ಗುರುತು ಪತ್ತೆಯಾಗಲೇ ಇಲ್ಲ!

ಅಹಮದಾಬಾದ್ನಲ್ಲಿ ನಡೆದ ಭೀಕರ ವಿಮಾನ ದುರಂತಕ್ಕೆ ದೇಶವೇ ಬೆಚ್ಚಿಬಿದ್ದಿದೆ. ಇದರ ಬೆನ್ನಲ್ಲೇ 15 ವರ್ಷಗಳ ಹಿಂದೆ ಅಂದ್ರೆ 2010ರ ಮೇ 22 ರಂದು ಮಂಗಳೂರಿನಲ್ಲಿ ನಡೆದ ಏರ್ ಇಂಡಿಯಾ ಎಕ್ಸ್ಪ್ರೆಸ್ ಫ್ಲೈಟ್ 812 ವಿಮಾನ ದುರಂತವನ್ನು ನೆನಪಿಸಿದೆ. ಈ ದುರಂತದಲ್ಲಿ ಒಟ್ಟು…

ದಿವಂಗತ ಪತ್ನಿಯ ಕೊನೆ ಆಸೆ ಪೂರೈಸಿ ವಿಮಾನ ದುರಂತದಲ್ಲಿ ಮೃತಪಟ್ಟ 36ರ ಅರ್ಜುನ್…!!!*

* ಮಕ್ಕಳನ್ನು ಅನಾಥವಾಗಿಸಿದ ವಿಮಾನ ದುರಂತ..!!!*

ಗುಜರಾತ್ ನ ಅಹಮದಾಬಾದ್ ಏರ್ಪೋರ್ಟ್ನಲ್ಲಿ(ಜೂ.12) ಮಧ್ಯಾಹ್ನ ಟೇಕ್ ಆಫ್ ಆದ ಏರ್ ಇಂಡಿಯಾ ಎ1-171 ವಿಮಾನ ಕೇವಲ 32 ಸೆಕೆಂಡ್ಗಳಲ್ಲಿ ಮೇಘಾನಿ ನಗರದ ವೈದ್ಯಕೀಯ ಕಾಲೇಜು ಹಾಸ್ಟೆಲ್ ಮೇಲೆ ಪತನಗೊಂಡಿತು. ಈ ದುರಂತದಲ್ಲಿ 265 ಮಂದಿ ಮೃತಪಟ್ಟಿದ್ದು, ಭಾರತೀಯ ವಾಯುಯಾನ ಇತಿಹಾಸದಲ್ಲೇ…

BIG NEWS: ಏರ್ ಇಂಡಿಯಾ ವಿಮಾನ ದುರಂತದಲ್ಲಿ ಸಾವನ್ನಪ್ಪಿದ ನರ್ಸ್ ಬಗ್ಗೆ ವ್ಯಂಗ್ಯವಾಡಿದ್ದ ತಹಶಿಲ್ದಾರ್ ಸಸ್ಪೆಂಡ್

ಗುಜರಾತ್ ನ ಅಹಮದಾಬಾದ್ ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮನ ದುರಂತದಲ್ಲಿ ಸಾವನ್ನಪ್ಪಿದ್ದ ಕೇರಳ ಮೂಲದ ನರ್ಸ್ ರಂಜಿತಾ ಬಗ್ಗೆ ವ್ಯಂಗ್ಯವಾಡಿದ್ದ ತಹಶೀಲ್ದಾರ್ ಓರ್ವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಕಾಸರಗೋಡು ಜಿಲ್ಲೆಯ ವೆಳ್ಳರಿಕುಂಡ್ ತಾಲೂಕು ಡೆಪ್ಯೂಟಿ ತಹಶೀಲ್ದಾರ್ ಪವಿತ್ರನ್ ಅಮಾನತುಗೊಂಡಿರುವ ಅಧಿಕಾರಿ…

BREAKING NEWS : ಭಾರತೀಯ ಸೇನೆಯ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ- VIDEO

ಪಂಜಾಬ್ನ ಪಠಾಣ್ಕೋಟ್ ಜಿಲ್ಲೆಯ ನಂಗಲ್ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಹಲೆದ್ ಎಂಬಲ್ಲಿ ಭಾರತೀಯ ವಾಯುಪಡೆಯ ಅಪಾಚೆ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿದೆ. ಅಪಾಚೆ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಸಂದರ್ಭದಲ್ಲಿ ಯಾವುದೇ ಹಾನಿ ಸಂಭವಿಸಿಲ್ಲ. ಪೈಲಟ್ಗಳು ಕೂಡಾ ಸುರಕ್ಷಿತವಾಗಿದ್ದಾರೆ. ಪಠಾಣ್ಕೋಟ್ ವಾಯುಪಡೆ ನಿಲ್ದಾಣದಿಂದ…

ಪತನವಾದ ಏರ್‌ ಇಂಡಿಯಾ ವಿಮಾನದ ಡಿವಿಆರ್ ಪತ್ತೆ..!

ಗುಜರಾತ್‌ನ ಅಹಮದಾಬಾದ್‌ನಲ್ಲಿ ನಿನ್ನೆ ಪತನವಾದ ಏರ್ ಇಂಡಿಯಾ ವಿಮಾನದ ಅವಶೇಷಗಳಿಂದ ಡಿಜಿಟಲ್ ವಿಡಿಯೋ ರೆಕಾರ್ಡರ್ (DVR) ಪತ್ತೆಯಾಗಿದೆ. ಇಲ್ಲಿಯವರೆಗೆ ವಿಮಾನ ಅಪಘಾತಕ್ಕೆ ಕಾರಣವೇನು ಎಂಬುದು ತಿಳಿದು ಬಂದಿಲ್ಲ. ಇದೀಗ ಡಿವಿಆರ್‌ ಪತ್ತೆಯಾಗಿರುವುದರಿಂದ ಅಪಘಾತಕ್ಕೆ ಸಂಬಂಧಿಸಿದ ಅಗತ್ಯ ಮಾಹಿತಿಗಳು ಇದರಲ್ಲಿ ದಾಖಲಾಗಿರಲಿದೆ ಎಂದು…

ಉಳ್ಳಾಲ :12ನೇ ಮಹಡಿಯಿಂದ ಬಿದ್ದು ಬಾಲಕಿ ಮೃ*ತ್ಯು-ವೈದ್ಯ ದಂಪತಿ ಪುತ್ರಿಯ ದಾರುಣ ಅಂತ್ಯ!

ಅಪಾರ್ಟ್ ಮೆಂಟ್ ಒಂದರ 12ನೇ ಮಹಡಿಯಿಂದ ಆಕಸ್ಮಿಕವಾಗಿ ಬಿದ್ದು ಬಾಲಕಿಯೊಬ್ಬಳು ಸಾವನಪ್ಪಿದ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕುತ್ತಾರ್ ನಲ್ಲಿರುವ ಸಿಲಿಕೋನಿಯಾ ವಸತಿ ಸಂಕೀರ್ಣದಲ್ಲಿ ಜೂನ್ 12ರ ಗುರುವಾರ ತಡರಾತ್ರಿ ಸಂಭವಿಸಿದೆ. ಮೃತ ಬಾಲಕಿಯನ್ನು ಯೆನೆಪೋಯ ವೈದ್ಯಕೀಯ ಆಸ್ಪತ್ರೆಯಲ್ಲಿ ಸಹಾಯಕ…

Join WhatsApp Group
error: Content is protected !!