ಅಡೂರು:ಸೋಶಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ ಚಿನ್ನು ಪಾಪು ಆತ್ಮಹತ್ಯೆ
ಅಡೂರು/ಕಾಸರಗೋಡು: ತುಳು ಮತ್ತು ಮಲಯಾಳಂ ಭಾಷೆಯಲ್ಲಿ ವಿಡಿಯೊಗಳ ಮೂಲಕ ಜನಪ್ರಿಯತೆ ಪಡೆದಿದ್ದ ಕಾಸರಗೋಡಿನ ಸೋಶಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ ಚಿನ್ನು ಪಾಪು (24) ಅವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.ಮೂಲತಃ ಕೇರಳದ ಆಡೂರು ಪ್ರದೇಶದವರಾದ ಚಿನ್ನು ಪಾಪು ಅವರ ನಿಜ ಹೆಸರು…
