‘ಆಧ್ಯಾತ್ಮಿಕ ವಿಮೋಚನೆ’ ಯತ್ನ; ಒಂದೇ ಕುಟುಂಬದ ಮೂವರು ಸೇರಿ ನಾಲ್ವರು ಆತ್ಮಹತ್ಯೆ!
ತಿರುವಣ್ಣಾಮಲೈನ ಗಿರಿವಾಲಂ ಪಥದಲ್ಲಿರುವ ಖಾಸಗಿ ಹೋಟೆಲ್‌ನಲ್ಲಿ ಒಂದೇ ಕುಟುಂಬದ ಮೂವರು ಸೇರಿದಂತೆ ನಾಲ್ವರು ಶವವಾಗಿ ಪತ್ತೆಯಾಗಿದ್ದಾರೆ. ‘ಆಧ್ಯಾತ್ಮಿಕ ವಿಮೋಚನೆ’ ಪಡೆಯುವ ಪ್ರಯತ್ನದಲ್ಲಿ ಅವರು ವಿಷ ಸೇವಿಸಿದ್ದಾರೆ ಎಂದು ಪ್ರಾಥಮಿಕ ತನಿಖೆಗಳು ಬಹಿರಂಗಪಡಿಸಿವೆ. ಮೃತರನ್ನು ಚೆನ್ನೈನ ವ್ಯಾಸರ್ಪಾಡಿ ನಿವಾಸಿಗಳಾದ ಶ್ರೀ ಮಹಾಕಾಲ ವ್ಯಾಸರ್…
