ಮಹಾರಾಷ್ಟ್ರದ ಹಿರಿಯ ಐಪಿಎಸ್ ಅಧಿಕಾರಿಯ ಪುತ್ರ ಆತಹತ್ಯೆ!!
ಮಹಾರಾಷ್ಟ್ರದ ಹಿರಿಯ ಐಪಿಎಸ್ ಅಧಿಕಾರಿ ಶಿಲ್ವಂತ್ ನಾಂದೇಡ್ಕರ್ ಅವರ ಪುತ್ರನೇಣು ಹಾಕಿಕೊಂಡು ಆತಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿ ನಡೆದಿದೆ. 12ನೇ ತರಗತಿಯಲ್ಲಿ ಓದುತ್ತಿದ್ದ ಸಾಹಿಲ್ ಶಿಲ್ವಂತ್ ನಾಂದೇಡ್ಕ(17) ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದು,ತಮ ನಿವಾಸದಲ್ಲಿಯೇ ಆತಹತ್ಯೆ ಮಾಡಿಕೊಂಡಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ. ತನ್ನ…
