ಸಿಸಿಬಿ ಪೊಲೀಸರ ಕಾರ್ಯಾಚರಣೆ; ಗಾಂಜಾ ಸಾಗಾಟ ಮಾಡುತ್ತಿದ್ದ ಬೆಳ್ತಂಗಡಿ ಮೂಲದ ಅನ್ವರ್ ಪೊಲೀಸ್ ವಶಕ್ಕೆ
ಮಂಗಳೂರು : ನಿಷೇಧಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಾಟ/ಮಾರಾಟ ಮಾಡುತ್ತಿದ್ದವನನ್ನು ಪತ್ತೆ ಹಚ್ಚಿ 4 ಕೆ.ಜಿ. ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಗ್ರಾಮ ಗೋಳಿಯಂಗಡಿ ಹೌಸ್ ನಿವಾಸಿ ಅಬುತಾಹಿರ್ ಯಾನೇ ಅನ್ವರ್ (25) ಬಂಧಿತ…
