BIG NEWS: ಪುಣೆ ಉದ್ಯಮಿ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಆತ್ಮಹತ್ಯೆ; ಮೂವರು ಆರೋಪಿಗಳು ಅರೆಸ್ಟ್
ಕಾರವಾರ: ಕಾರವಾರದ ಹಣಕೋಟಾದಲ್ಲಿ ಪುಣೆ ಉದ್ಯಮಿ ವಿನಾಯಕ ನಾಯ್ಕ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ವಿನಾಯಕ ನಾಯ್ಕ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಗೋವಾದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆರೋಪಿ ಉದ್ಯಮಿ ಗುರುಪ್ರಸಾದ್ ರಾಣೆ ಗೋವಾದ ಮಾಂಡವಿ…
