ಆಂಬ್ಯುಲೆನ್ಸ್‌ಗೆ ದಾರಿ ಬಿಡದೇ ಸಂಚಾರ ಅಡಚಣೆ: ಬೈಕ್ ಸವಾರ ಮನ್ಸೂರ್ ಬೆಟ್ಟಂಪಾಡಿ ಪೊಲೀಸ್ ವಶಕ್ಕೆ..!!
ಬಂಟ್ವಾಳ: ಪುತ್ತೂರಿನಿಂದ ಮಂಗಳೂರಿನತ್ತ ಗಂಭೀರ ಗಾಯಾಳುವನ್ನು ಸಾಗಿಸುತ್ತಿದ್ದ ಅಂಬ್ಯುಲೆನ್ಸ್ ಸಂಚಾರಕ್ಕೆ ಅಡಚಣೆ ಉಂಟುಮಾಡಿದ ಪ್ರಕರಣ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಅ.30ರಂದು ಮಧ್ಯಾಹ್ನ ಸುಮಾರು 1.30ರ ವೇಳೆಗೆ KA.22.C.1382 ಸಂಖ್ಯೆಯ ಅಂಬ್ಯುಲೆನ್ಸ್ ಬಿಸಿಲೆಘಾಟ್ ಅಪಘಾತದ ಗಾಯಾಳುವನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ…
