ಉಪ್ಪಳಿಗೆ: ದೀಪೋತ್ಸವ ಕಾರ್ಯಕ್ರಮದಲ್ಲಿ ದ್ವೇಷ ಭಾಷಣ – ವಿಚಾರಣೆಗೆ ಹಾಜರಾಗಲು ಕಲ್ಲಡ್ಕ ಪ್ರಭಾಕರ ಭಟ್‌ಗೆ ನೊಟೀಸ್..!!
ಪುತ್ತೂರು: ಉಪ್ಪಳಿಗೆಯಲ್ಲಿ ಕೆಲ ದಿನಗಳ ಹಿಂದೆ ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಪ್ರಮುಖ ಪ್ರತಿನಿಧಿ ಕಲ್ಲಡ್ಕ ಪ್ರಭಾಕರ ಭಟ್ ನೀಡಿದ ಭಾಷಣದ ಕುರಿತಾಗಿ ಕಾನೂನು ವಿವಾದ ಎದ್ದಿದೆ. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಭಟ್ ಹಾಗೂ ಕಾರ್ಯಕ್ರಮದ…
