ಸುರತ್ಕಲ್: ಯುವಕರಿಗೆ ಚೂರಿ ಇರಿತ ಪ್ರಕರಣ:ಆಶ್ರಯ ನೀಡಿದವನು ಸಹಿತ ನಾಲ್ವರ ಬಂಧನ-
ಪ್ರಮುಖ ಆರೋಪಿ ಗುರುರಾಜ್ ಗಾಗಿ ಶೋಧ..!!!
ಮಂಗಳೂರು: ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕಾನಾ ಬಳಿಯಲ್ಲಿ ನಡೆದ ಯುವಕರ ಮೇಲೆ ಚೂರಿ ಇರಿತ ಪ್ರಕರಣದಲ್ಲಿ ಮಂಗಳೂರು ನಗರ ಪೊಲೀಸ್ ಅಧಿಕಾರಿಗಳು ಮೂವರು ಆರೋಪಿಗಳನ್ನು ಬಂಧಿಸಿ ಪ್ರಕರಣ ಬೇಧಿಸಿದ್ದಾರೆ. ಆರೋಪಿಗಳಿಗೆ ಆಶ್ರಯ ನೀಡಿದ್ದ ಮತ್ತೊಬ್ಬನನ್ನೂ ವಶಕ್ಕೆ ಪಡೆದಿದ್ದಾರೆ. ಪ್ರಮುಖ ಆರೋಪಿ…
