ವಾಟ್ಸ್‌ಆಪ್‌ನಲ್ಲಿ ನಿಷೇಧಿತ ಪಿಎಫ್‌ಐ ಪರ ಪೋಸ್ಟ್:ಇಬ್ರಾಹಿಂ ತಂಙಳ್ ಅರೆಸ್ಟ್..!!
ಮಂಗಳೂರು:ಕೇಂದ್ರ ಸರ್ಕಾರದಿಂದ ನಿಷೇಧಕ್ಕೊಳಗಾದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಸಂಘಟನೆಯ ಪರವಾಗಿ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ಮಾಡಿದ ಆರೋಪದ ಮೇಲೆ ಮಂಗಳೂರು ನಗರ ಪೊಲೀಸರು ಒಬ್ಬರನ್ನು ಬಂಧಿಸಿ, ಅವರ ವಿರುದ್ಧ ಯುಎಪಿಎ ಕಾಯ್ದೆಯಡಿ (UAPA Act) ಪ್ರಕರಣ ದಾಖಲಿಸಿದ್ದಾರೆ. ಪೊಲೀಸ್…
