Category: ಕ್ರೈಂ

ಬಿಗ್ ಬಾಸ್’ ಚಿತ್ರೀಕರಣ ಬಂದ್: ಮನೆಯಿಂದ ಹೊರಬಂದ ಎಲ್ಲಾ ಸ್ಪರ್ಧಿಗಳು ಅಜ್ಞಾತ ಸ್ಥಳಕ್ಕೆ ಶಿಫ್ಟ್

ಕನ್ನಡ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್’ ಸೀಸನ್ 12ರ ಚಿತ್ರೀಕರಣ ಸ್ಥಗಿತಗೊಳಿಸಲಾಗಿದ್ದು, ಎಲ್ಲಾ ಸ್ಪರ್ಧಿಗಳನ್ನು ಮನೆಯಿಂದ ಹೊರಗೆ ಕರೆತರಲಾಗಿದೆ.ಸಂಜೆ 6:30ಕ್ಕೆ ಶೋ ಚಿತ್ರೀಕರಣ ಸ್ಥಗಿತಗೊಳಿಸಲಾಗಿದೆ. ‘ಬಿಗ್ ಬಾಸ್’ ಮನೆಯಿಂದ ಸ್ಪರ್ಧಿಗಳು ಹೊರಗೆ ಬಂದಿದ್ದಾರೆ. ಮಾಲಿನ್ಯ ನಿಯಂತ್ರಣ ನಿಯಮ ಉಲ್ಲಂಘನೆ ಕಾರಣಕ್ಕೆ…

ಪುತ್ತೂರು :134 ದಿನಗಳ ಹೋರಾಟದ ಬಳಿಕ ಅಪೂರ್ವ ವಿಧಿವಶ

ಮೇ 27ರ ಬಸ್‌ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ  ಅಪೂರ್ವ..!!

ಪುತ್ತೂರು:ಮೇ 27ರಂದು ಪುತ್ತೂರಿನ ಮುರ ಬಳಿ ನಡೆದ ಭೀಕರ ಬಸ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ 32 ವರ್ಷದ ಅಪೂರ್ವ ಕೆ. ಭಟ್‌ ಅವರು, 134 ದಿನಗಳ ಹೋರಾಟದ ಬಳಿಕ ಅಕ್ಟೋಬರ್ 7ರಂದು ಸಂಜೆ 6 ಗಂಟೆಗೆ ಕೊನೆಯುಸಿರೆಳೆದರು. ಅಪಘಾತದ ದಿನದಿಂದಲೂ ಪತ್ನಿ…

12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಮಂಗಳೂರು:ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಮಂಗಳೂರು ಉತ್ತರ ಪೊಲೀಸ್ ಠಾಣಾ ಅ.ಕ್ರ 412/2004, ಕಲಂ 143, 147, 148, 323, 427, 506, 149 ಐಪಿಸಿ ಅಡಿಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಆರೋಪಿ ಅಲ್ತಾಪ್ (47), ತಂದೆ ಇಸ್ಮಾಯಿಲ್ @ ಮೊಹಮ್ಮದ್,…

ಉಡುಪಿ: ಶಾಲಾ-ಕಾಲೇಜು ಬಸ್‌ಗಳಿಗೆ ನಕಲಿ ವಿಮೆ – ಇಬ್ಬರು ಆರೋಪಿ ಬಂಧನ

ಉಡುಪಿ, ಅ.6: ಶಾಲಾ ಹಾಗೂ ಕಾಲೇಜು ಬಸ್‌ಗಳಿಗೆ ನಕಲಿ ವಿಮೆ ಪಾಲಿಸಿ ಮಾಡಿಸಿ ಕೋಟ್ಯಂತರ ರೂಪಾಯಿ ವಂಚನೆ ನಡೆಸಿದ ಪ್ರಕರಣವನ್ನು ಉಡುಪಿ ಪೊಲೀಸರು ಬಯಲಿಗೆಳೆದಿದ್ದಾರೆ. ಈ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಅವರು ಎಸ್ಪಿ…

ಸಿಜೆಐ ಬಿ.ಆರ್. ಗವಾಯಿ ಮೇಲಿನ ದಾಳಿ ಪ್ರತಿ ಭಾರತೀಯನನ್ನೂ ಕೆರಳಿಸಿದೆ: ಪ್ರಧಾನಿ ಮೋದಿ

ಸಿಜೆಐ ಬಿ.ಆರ್. ಗವಾಯಿ ಮೇಲಿನ ದಾಳಿಯನ್ನು ಪ್ರಧಾನಿ ಮೋದಿ ಖಂಡಿಸಿದ್ದಾರೆ. ಇದು ‘ಖಂಡನೀಯ ಕೃತ್ಯ, ಪ್ರತಿಯೊಬ್ಬ ಭಾರತೀಯನನ್ನೂ ಕೆರಳಿಸಿದೆ’ ಎಂದು ಹೇಳಿದ್ದಾರೆ.ಭಾರತದ ಮುಖ್ಯ ನ್ಯಾಯಮೂರ್ತಿ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರೊಂದಿಗೆ ಮಾತನಾಡಿದ್ದೇನೆ. ಇಂದು ಮುಂಜಾನೆ ಸುಪ್ರೀಂ ಕೋರ್ಟ್ ಆವರಣದಲ್ಲಿ ಅವರ ಮೇಲೆ…

ಡಿವೈಎಫ್‌ಐ ನಾಯಕಿ ಯುವ ವಕೀಲೆ ರಂಜಿತಾ ಆತ್ಮಹತ್ಯೆ ಪ್ರಕರಣ – ಓರ್ವ ಅರೆಸ್ಟ್

ಡಿವೈಎಫ್‌ಐ ನಾಯಕಿ ಯುವ ವಕೀಲೇ ರಂಜಿತಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಸಿದಂತೆ ಓರ್ವನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ತಿರುವಲ್ಲ ಮೂಲದ ಅನಿಲ್ ಕುಮಾರ್ ಎಂದು ಗುರುತಿಸಲಾಗಿದ್ದು, ಇಂದು ಬೆಳಿಗ್ಗೆ ತಿರುವನಂತಪುರಂನಲ್ಲಿ ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಅವರ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಆರೋಪ…

ರಸ್ತೆ ಬದಿ ನಿಲ್ಲಿದ್ದ ಕಾರನ್ನು ಸುಟ್ಟು ಹಾಕಿದ ದುಷ್ಕರ್ಮಿಗಳು

ರ ಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ಸುಟ್ಟು ಹಾಕಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ. ಕುಂದಾಪುರದ ಕಾವ್ರಾಡಿಯ ನೂರಾನಿ ಮಸೀದಿ ಎದುರಿನಲ್ಲಿ ನಿಲ್ಲಿಸಿದ್ದ ಮಾರುತಿ ಸ್ವಿಫ್ಟ್ ಕಾರು ದುಷ್ಕರ್ಮಿಗಳ ಬೆಂಕಿಗೆ ಆಹುತಿಯಾಗಿದೆ. ಕಾವ್ರಾಡಿ…

‘Saven Thursday Sixtey’ ಬರೆದ ಶಿಕ್ಷಕ ಅಮಾನತು..!!!

ಸಿರ್ಮೌರ್ (ಹಿಮಾಚಲ ಪ್ರದೇಶ): ಸರ್ಕಾರಿ ಶಾಲಾ ಶಿಕ್ಷಕರೊಬ್ಬರು ಬರೆದ ಚೆಕ್‌ನ ಕಾಗುಣಿತ ದೋಷ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದಂತೆ, ಅವರ ವಿರುದ್ಧ ಶಿಕ್ಷಣ ಇಲಾಖೆ ಗಂಭೀರ ಕ್ರಮ ಕೈಗೊಂಡಿದೆ. ರೋಹ್ನಾಟ್ ಸರ್ಕಾರಿ ಹಿರಿಯ ಮಾಧ್ಯಮಿಕ ಶಾಲೆಯ ಚಿತ್ರಕಲಾ ಶಿಕ್ಷಕ ಅಟ್ಟರ್ ಸಿಂಗ್…

ಬೆಂಗಳೂರಲ್ಲಿ ನಿಲ್ಲದ ಪಂಚರ್‌ ಮಾಫಿಯಾ, ರಸ್ತೆ ಮೇಲೆ ಸಿಕ್ವು ಟಯರ್ ಠುಸ್ ಮಾಡುವ ಮೊಳೆಗಳು!

ನಗರದ ಕೆಲ ರಸ್ತೆಯಲ್ಲಿ ಪಂಚರ್ ಮಾಫಿಯಾ (Puncture Mafia) ಆರ್ಭಟ ಮತ್ತೆ ಆರಂಭವಾಗಿದ್ದು, ಈ ಬಗ್ಗೆ ವಾಹನ ಸವಾರರರೇ ವಿಡಿಯೋ ಮಾಡಿ (Bengaluru) ಸಾಕ್ಷಿ ಸಮೇತ ಸಾಬೀತು ಮಾಡಿದ್ದಾರೆ. ರಸ್ತೆ ಮೇಲೆ ಸಣ್ಣ ಸಣ್ಣ ಮೊಳೆಬೆಂಗಳೂರು ಹೊರವಲಯದ ಟಿ.ದಾಸರಹಳ್ಳಿಯ ನಾಗಸಂದ್ರದಿಂದ ಗೊರಗುಂಟೆ…

ದೈಹಿಕ ದೌರ್ಬಲ್ಯ ಮುಚ್ಚಿಡಲು ಬ್ಲೇಡ್ ನಿಂದ ‘ಖಾಸಗಿ ಅಂಗ’ ಕತ್ತರಿಸಿಕೊಂಡ ವಸಂತ್..!!

ಮಧ್ಯಪ್ರದೇಶದಲ್ಲಿ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ದೈಹಿಕ ದೌರ್ಬಲ್ಯ ಮುಚ್ಚಿಡಲು ಯುವಕನೊಬ್ಬ ತನ್ನ ಖಾಸಗಿ ಅಂಗವನ್ನು ಬ್ಲೇಡ್ ನಿಂದ ಕತ್ತರಿಸಿಕೊಂಡ ಘಟನೆ ನಡೆದಿದೆ. ಮಧ್ಯಪ್ರದೇಶದ ನರಸಿಂಗ್ಪುರ ಜಿಲ್ಲೆಯ ಗದರ್ವಾರಾ ನಗರದ ಗಂಗೈ ಗ್ರಾಮದಲ್ಲಿ ವಸಂತ್ ಪಾಲಿ ತನ್ನ ಖಾಸಗಿ ಅಂಗವನ್ನು ಕತ್ತರಿಸಿಕೊಂಡಿದ್ದಾನೆ…

Join WhatsApp Group
error: Content is protected !!