ಪಾರ್ಕಿನಲ್ಲಿ ಕುಳಿತ ವಿಡಿಯೋ ವೈರಲ್ ಮಾಡಿದ ಮಹಿಳೆ, ಮನನೊಂದು ದುರಂತ ಅಂತ್ಯಕಂಡ ಯುವಕ
ಪಾರ್ಕ್‌ನಲ್ಲಿ ಯುವತಿಯ ಕೈ ಹಿಡಿದು ಕುಳಿತಿದ್ದಂತ ದೃಶ್ಯವನ್ನು ಯಾರೋ ವಿಡಿಯೋ ಮಾಡಿ, ತಪ್ಪಾಗಿ ಬಿಂಬಿಸಿ ಇನ್‌ಸ್ಟಾಗ್ರಾಮ್‌ನಲ್ಲಿ ಹರಿಬಿಟ್ಟರೆಂದು ಮನನೊಂದು ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನದಲ್ಲಿ ನಡೆದಿದೆ. ಅಂತಿಮ ವರ್ಷದ ಬಿ.ಎ ವಿದ್ಯಾರ್ಥಿ ಪವನ್ ಕೆ. (21) ಆತ್ಮಹತ್ಯೆಗೆ…
