ಉಪ್ಪಿನಂಗಡಿ: 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!
ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2013ರಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಅ.ಕ್ರ. ಸಂಖ್ಯೆ 140/2013ರಡಿ, ಭಾರತೀಯ ದಂಡ ಸಂಹಿತೆ ಸೆಕ್ಷನ್ 354(ಎ), (ಡಿ) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದ ಇಮ್ರಾನ್ ಖಾನ್ (36), ಶಿವಾಜಿನಗರ,…
