ಕುಂದಾಪುರ: ಕಡವೆ ಅಡ್ಡ ಬಂದ ಪರಿಣಾಮ ಬೈಕ್ ದುರಂತ – ಸವಾರ ಮೃತ್ಯು , ಸಹಸವಾರ ಗಂಭೀರ..!!
ಕುಂದಾಪುರ, ಸೆ.13 : ಕಮಲಶಿಲೆ – ಸಿದ್ದಾಪುರ ಮುಖ್ಯರಸ್ತೆಯ ತಾರೆಕುಡ್ಡು ಬಳಿ ನಡೆದ ದುರಂತದಲ್ಲಿ ನೆಲ್ಲಿಕಟ್ಟೆಯ ಶ್ರೇಯಸ್ ಮೊಗವೀರ (22) ಸ್ಥಳದಲ್ಲೇ ಸಾವನ್ನಪ್ಪಿದ್ದು, ಸಹ ಸವಾರ ವಿಪ್ಪೇಶ್ (19) ಗಂಭೀರವಾಗಿ ಗಾಯಗೊಂಡಿದ್ದಾರೆ. ಕಮಲಶಿಲೆ ದೇವಸ್ಥಾನಕ್ಕೆ ತೆರಳಿ ವಾಪಸಾಗುತ್ತಿದ್ದ ವೇಳೆ ಏಕಾಏಕಿ ದೊಡ್ಡ…
