ಮಂಗಳೂರು:18 ಗ್ರಾಂ ಚಿನ್ನದ ಸರ ಕಳವು ಪ್ರಕರಣ:ಉಳ್ಳಾಲದ ನಿವಾಸಿ ಮಿನ್ನತ್ ಅರೆಸ್ಟ್
ಮಂಗಳೂರು:ಉಳ್ಳಾಲದಲ್ಲಿ ಬಾಲಕಿಯ ಕುತ್ತಿಗೆಯಿಂದ ಚಿನ್ನದ ಸರ ಕಿತ್ತುಕೊಂಡ ಪ್ರಕರಣದಲ್ಲಿ ಉಳ್ಳಾಲದ ನಿವಾಸಿ ಮಿನ್ನತ್ ಎಂಬ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಳ್ಮ ಗ್ರಾಮದ ನಿವಾಸಿ ರಹಮತ್ ಎಂಬವರು 02-06-2025 ರಂದು ತಮ್ಮ ಮಕ್ಕಳೊಂದಿಗೆ ತೊಕ್ಕೊಟ್ಟು ಗ್ರಾಮದಲ್ಲಿರುವ ಸಾಗರ ಕಲೆಕ್ಷನ್ ಅಂಗಡಿಗೆ ಬಟ್ಟೆ ಖರೀದಿಸಲು…
