ಬಳ್ಳಾರಿಯ ಸಮೀರ್ ನಿವಾಸಕ್ಕೆ ಪೊಲೀಸ್ ನೋಟಿಸ್: ವಿಚಾರಣೆಗೆ ಹಾಜರಾಗುವಂತೆ ಸೂಚನೆ
ಮಂಗಳೂರು: ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿರುವ ಸ್ವಯಂಪ್ರೇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಯೂಟ್ಯೂಬರ್ ಸಮೀರ್ ಅವರ ಬಳ್ಳಾರಿ ನಿವಾಸಕ್ಕೆ ಧರ್ಮಸ್ಥಳದ ಪೊಲೀಸರು ನೋಟಿಸ್ ನೀಡಿದ್ದಾರೆ ಮನೆಗೆ ಬೀಗ ಹಾಕಿರುವ ಹಿನ್ನೆಲೆ ಬಂಡಿಹಟ್ಟಿ ಏರಿಯಾದಲ್ಲಿರುವ ಅವರ ಮನೆ ಗೋಡೆಗೆ ನೋಟಿಸ್ ಅಂಟಿಸಿದ್ದು, ನಾಳೆ…
