ಸಾಮಾಜಿಕ ಮಾಧ್ಯಮಗಳಲ್ಲಿ ಅಶ್ಲೀಲ ಪದ ಬಳಕೆ ಮಾಡಿ ವೀಡಿಯೋ ಪ್ರಸಾರ; ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲು
ಬೆಳ್ತಂಗಡಿ: ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಪದ ಬಳಕೆ ಮಾಡಿ ವೀಡಿಯೋ ಪ್ರಸಾರ ಮಾಡಿದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದೆ ಬೆಳ್ತಂಗಡಿ ನಿವಾಸಿ ಶ್ರೀನಿವಾಸ (51) ಎಂಬವರು ದೂರು ನೀಡಿದ್ದು ನಾನು ದಿನಾಂಕ:08-08-2025 ರಂದು ಬೆಳಿಗ್ಗೆ, ತನ್ನ…
