ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ; ನಾಳೆ ಶಿಕ್ಷೆ ಪ್ರಮಾಣ ಪ್ರಕಟ
ಬೆಂಗಳೂರು: ಅತ್ಯಾಚಾರ ಆರೋಪ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ನ್ಯಾಯಾಲಯ ತೀರ್ಪು ನೀಡಿದೆ. ಕೆ.ಆರ್. ನಗರ ಮೂಲದ ಮನೆಕೆಲಸದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅಪರಾಧಿ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತೀರ್ಪು…
