Category: ಕ್ರೈಂ

ಧರ್ಮಸ್ಥಳ ಪ್ರಕರಣ: 8 ಅಡಿ ಆಳಕ್ಕೆ ಅಗೆದರೂ ಸಿಗದ ಕುರುಹು-ಶೋಧ ಮುಂದುವರಿಕೆ-ಹೈರಾಣಾದ ಸಿಬ್ಬಂದಿ

ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ನಡೆದಿದೆ ಎಂದು ಆರೋಪಿಸಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿ ಹೂತು ಹಾಕಲಾಗಿದೆ ಎನ್ನಲಾದ ಮೃತದೇಹಗಳ ಕುರುಹು ಪತ್ತೆಗೆ ನೆಲ ಅಗೆಯುವ ಕಾರ್ಯ ಮಂಗಳವಾರ ಆರಂಭವಾಯಿತು. ಈ ಪ್ರಕರಣದ (ಸಂಖ್ಯೆ 39/2025) ಸಾಕ್ಷಿ ದೂರುದಾರ, ಶವಗಳನ್ನು…

ಧರ್ಮಸ್ಥಳ: ಹೂತ ಮೃತದೇಹಗಳ ಅವಶೇಷ ಹೊರತೆಗೆಯುವ ಕಾರ್ಯ ; ಮೊದಲ ಸ್ಥಳದಲ್ಲಿ ಸಿಗದ ಅವಶೇಷಗಳು..!! ಜೆಸಿಬಿ ಮೂಲಕ ಕಾರ್ಯಾಚರಣೆ ಆರಂಭ

ಧರ್ಮಸ್ಥಳ: ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಜು. 29 ರಂದು 3 ಗಂಟೆಯವರೆಗೆ ದೂರುದಾರನ ಸಮ್ಮುಖದಲ್ಲಿ ಎಸ್.ಐ.ಟಿ ತನಿಖೆ ವೇಳೆ ಮೊದಲ ಗುಂಡಿಯನ್ನು ಕಾರ್ಮಿಕರಿಂದ ಮಣ್ಣು ತೆಗೆಸಿದ್ದು ಇದರಲ್ಲಿ ಈವರೆಗೆ ಯಾವುದೇ ಅಸ್ಥಿಪಂಜರ ಪತ್ತೆಯಾಗಿಲ್ಲ ಮುಂದಿನ ಕಾರ್ಯಾಚರಣೆ ಜೆಸಿಬಿ…

ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿದ ಪ್ರಕರಣ: ಶ್ರೀಕೃಷ್ಣ ಜೆ. ರಾವ್ ಮನೆಯಲ್ಲಿ ಪೊಲೀಸ್ ಮಹಜರು

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ ಹಾಗೂ ಬಲವಂತದ ದೈಹಿಕ ಸಂಪರ್ಕ ಬೆಳೆಸಿದ ಆರೋಪದ ಹಿನ್ನೆಲೆಯಲ್ಲಿ ಬಪ್ಪಳಿಗೆ ನಿವಾಸಿ ಶ್ರೀಕೃಷ್ಣ ಜೆ. ರಾವ್ ಮನೆಯಲ್ಲಿ ಜುಲೈ 28 ರಂದು ಸಂಜೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ಸ್ಥಳ ಮಹಜರು ನಡೆಸಿದರು.…

ಕಾಲ್ತುಳಿತ ಪ್ರಕರಣ: ನಾಲ್ವರು ಅಧಿಕಾರಿಗಳ ಅಮಾನತು ಆದೇಶ ಹಿಂಪಡೆದ ಸರಕಾರ

ಇಡೀ ದೇಶದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಆವರಣದಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ ಅಮಾನತುಗೊಂಡಿದ್ದ ನಿಕಟಪೂರ್ವ ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ್‌ ಸಹಿತ ನಾಲ್ವರು ಪೊಲೀಸ್‌ ಅಧಿಕಾರಿಗಳ ಅಮಾನತು ಆದೇಶವನ್ನು ಸರಕಾರ ಸೋಮವಾರ ಹಿಂಪಡೆದುಕೊಂಡಿದೆ. ನಿಕಟಪೂರ್ವ ನಗರ ಪೊಲೀಸ್‌…

ಬೆಳ್ತಂಗಡಿ: ನವವಿವಾಹಿತೆಯ ಆತ್ಮಹ*ತ್ಯೆ: ವಿಷ ಸೇವಿಸಿ ಪ್ರಾಣ ಬಿಟ್ಟ ವಾಣಿಶ್ರೀ

ಬೆಳ್ತಂಗಡಿ :ಮರೋಡಿ ಗ್ರಾಮದಲ್ಲಿ ನವವಿವಾಹಿತೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಶುಕ್ರವಾರ ನಡೆದಿದೆ. ಮೃತ ವ್ಯಕ್ತಿ ಪಚ್ಚಡಿ ಮನೆಯ ಮೂಕಾಂಬಿಕಾ ನಿಲಯದ ನಿವಾಸಿ ವಾಣಿಶ್ರೀ (26) ಅವರು. ಒಂದು ವರ್ಷ ಮೂರು ತಿಂಗಳ ಹಿಂದೆ ಪ್ರಶಾಂತ್ ಎಂಬುವವರೊಂದಿಗೆ ವಿವಾಹವಾಗಿದ್ದ ಇವರಿಗೆ…

ಪುತ್ತೂರು :ಶ್ರೀ ಸಾಯಿ ವೆಲ್ಡಿಂಗ್ ವರ್ಕ್ಸ್ ಮಾಲಕ ವಿಶ್ವಾಸ್ ಆತ್ಮಹತ್ಯೆ…!!!

ಪುತ್ತೂರು: ನೆಹರುನಗರ ಕಲ್ಲೇಗದಲ್ಲಿರುವ ಶ್ರೀ ಸಾಯಿ ವೆಲ್ಡಿಂಗ್ ವರ್ಕ್ಸ್ ಮಾಲಕ ವಿಶ್ವಾಸ್ (ವಯಸ್ಸು 37) ಅವರು ಜುಲೈ 28 ರಂದು ತನ್ನದೇ ವೆಲ್ಡಿಂಗ್ ಕಚೇರಿಯ ಒಳಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ. ಕಲ್ಲೇಗದ ಗಣೇಶ್ ಬಾಗ್ ನಿವಾಸಿಯಾಗಿರುವ…

ಧರ್ಮಸ್ಥಳ ಪ್ರಕರಣ: ಮೃತದೇಹಗಳ ಹೂತಿಟ್ಟ ಜಾಗವನ್ನು ತೋರಿಸಿದ ಸಾಕ್ಷಿ ದೂರುದಾರ

ಮಂಗಳೂರು: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದ ಮೃತದೇಹಗಳನ್ನು ಹೂತುಹಾಕಿದ ಪ್ರಕರಣದ ಸಾಕ್ಷಿ ದೂರುದಾರ ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಸಮೀಪದಲ್ಲಿ ಮೃತದೇಹಗಳನ್ನು ಹೂತು ಹಾಕಿದ ಜಾಗವನ್ನು ವಿಶೇಷ ತನಿಖಾ‌ ತಂಡದ (ಎಸ್ಐಟಿ) ಅಧಿಕಾರಿಗಳಿಗೆ…

ಧರ್ಮಸ್ಥಳ ಪ್ರಕರಣ: ದೂರುದಾರನನ್ನು ನೇತ್ರಾವತಿ ಸ್ನಾನ ಘಟ್ಟಕ್ಕೆ ಕರೆತಂದ SIT

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಮತ್ತು ದೂರುದಾರ ಬಿಗಿ ಪೊಲೀಸ್ ಭದ್ರತೆಯಲ್ಲಿ ಧರ್ಮಸ್ಥಳ ಗ್ರಾಮ ನೇತ್ರಾವತಿ ಸ್ನಾನ ಘಟ್ಟದ ಸಮೀಪ ತೆಂಗಿನ ತೋಟ ದ ಪೊದೆಯ ಹತ್ತಿರ ಇಂದು ಮಧ್ಯಾಹ್ನ 1 ಗಂಟೆಗೆ ಆಗಮಿಸಿದ್ದು, ದೂರುದಾರನನ್ನು…

ಧರ್ಮಸ್ಥಳ ಶವ ಹೂತ ನಿಗೂಢ ಪ್ರಕರಣ: ಇಂದು ಸ್ಥಳ ಮಹಜರು ಸಾಧ್ಯತೆ, ತನಿಖೆ ಮಹತ್ವದ ಹಂತಕ್ಕೆ

ಮಂಗಳೂರು: ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ ಧರ್ಮಸ್ಥಳದ ನಿಗೂಢ ಶವ ಹೂತ ಪ್ರಕರಣ ದಿನದಿಂದ ದಿನಕ್ಕೆ ತೀವ್ರತೆ ಪಡೆದುಕೊಂಡಿದ್ದು, ತನಿಖೆ ಮಹತ್ವದ ಘಟ್ಟ ತಲುಪಿದೆ. ಈ ಕುರಿತಾಗಿ ವಿಶೇಷ ತನಿಖಾ ತಂಡ (ಎಸ್‌ಐಟಿ) ಇಂದು ಪ್ರಮುಖ ಕ್ರಮಕೈಗೊಂಡು, ಪ್ರಕರಣದ ದೂರುದಾರನನ್ನು ಶವಗಳನ್ನು ಹೂಳಲಾಗಿದೆ…

ಚನ್ನಗಿರಿಯಲ್ಲಿ ಗಂಡನಿಗೆ ಮಕ್ಕಳಾಗಲ್ಲವೆಂದು ಪ್ರಿಯಕರನ ಸಂಗ: ಪತಿ ಕೊಂದು ಆತ್ಮಹತ್ಯೆಯಂತೆ ಬಿಂಬಿಸಿದ್ದ ಪತ್ನಿ, ಪ್ರಿಯಕರ ಸೇರಿ ಮೂವರ ಬಂಧಿಸಿದ್ದೇ ರೋಚಕ!

ಚನ್ನಗಿರಿ ತಾಲೂಕಿನ ಅಣ್ಣಾಪುರ ಗ್ರಾಮದಲ್ಲಿ ವ್ಯಕ್ತಿ ಕಳೆದ ಒಂದೂವರೆ ವರ್ಷದ ಹಿಂದೆ ಭದ್ರಾ ನಾಲೆಯಲ್ಲಿ ಕಾಲು ಜಾರಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ರೋಚಕ ತಿರುವು ಸಿಕ್ಕಿದೆ. ಇದು ಆತ್ಮಹತ್ಯೆ ಅಲ್ಲ, ಕೊಲೆ ಎಂಬುದು ಪೊಲೀಸರ ತನಿಖೆ ವೇಳೆ…

Join WhatsApp Group
error: Content is protected !!