ಉಪ್ಪಿನಂಗಡಿ: ಹಾರ್ನ್ ಹಾಕಿದ ಕಾರಣಕ್ಕೆ ಬಸ್ ಚಾಲಕನಿಗೆ ಹಲ್ಲೆ – ಇಬ್ಬರು ಬೈಕ್ ಸವಾರರ ಬಂಧನ
ಉಪ್ಪಿನಂಗಡಿ: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ರಾಜಹಂಸ ಬಸ್ಸಿನ ಚಾಲಕ ಹಾರ್ನ್ ಹಾಕಿದ ಕಾರಣಕ್ಕೆ ಬೈಕ್ ಸವಾರರಿಬ್ಬರು ಬಸ್ಸು ಅಡ್ಡಗಟ್ಟಿ ಚಾಲಕ ರಿಯಾಜ್ ಅಹಮ್ಮದ್ ಅವರ ಮೇಲೆ ಹಲ್ಲೆ ನಡೆಸಿದ ಘಟನೆ ಬುಧವಾರ ಸಂಜೆ ನಡೆದಿದೆ. ಹಲ್ಲೆಯನ್ನು ತಡೆಯಲು ಯತ್ನಿಸಿದ ಪ್ರಯಾಣಿಕ…
