ಮಂಗಳೂರು ಹೆಬ್ಬಾವು ಮಾರಾಟ ಜಾಲ ಪತ್ತೆ: ಅಪ್ರಾಪ್ತ ಸೇರಿ ನಾಲ್ವರ ಬಂಧನ
ಹೆಬ್ಬಾವು ಮಾರಾಟ ಜಾಲವೊಂದನ್ನು ಪತ್ತೆ ಹಚ್ಚಿರುವ ಅರಣ್ಯ ಇಲಾಖೆ ಅಧಿಕಾರಿಗಳು ಅಪ್ರಾಪ್ತ ವಯಸ್ಸಿನ ಬಾಲಕ ಸಹಿತ ನಾಲ್ವರನ್ನು ಬಂಧಿಸಿದ್ದಾರೆ. ಮಂಗಳೂರಿನ ಬಡಗ ಉಳಿಪ್ಪಾಡಿ ನಿವಾಸಿ ವಿಹಾಲ್ ಎಚ್. ಶೆಟ್ಟಿ (18), ಸ್ಟೇಟ್‌ಬ್ಯಾಂಕ್ ಬಳಿಯ ಸಾಕುಪ್ರಾಣಿ ಅಂಗಡಿ ಮಾಲಕ ಉಳ್ಳಾಲ ಮುನ್ನೂರು ಗ್ರಾಮದ…
