SHOCKING :ಐದನೇ ಮಹಡಿಯಿಂದ ಯುವತಿ ಬಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಆರೋಪಿ ತೌಫಿಕ್ ಅರೆಸ್ಟ್..!!
ದೆಹಲಿಯ ಜ್ಯೋತಿ ನಗರ ಪ್ರದೇಶದಲ್ಲಿ ಆಘಾತಕಾರಿ ಘಟನೆ ನಡೆದಿದೆ. 19 ವರ್ಷದ ಯುವತಿಯನ್ನು 5ನೇ ಮಹಡಿಯಿಂದ ಎಸೆದು ಕೊಲ್ಲಲಾಗಿದೆ. ಬುರ್ಖಾ ಧರಿಸಿ ಬಂದ ಯುವಕ ಯುವತಿಯ ಜೊತೆ ವಾಗ್ವಾದ ನಡೆಸಿದ ನಂತರ ಆಕೆಯನ್ನು ಮಹಡಿಯಿಂದ ಕೆಳಗೆ ಎಸೆದಿದ್ದಾನೆ ಎಂದು ಆರೋಪಿಸಲಾಗಿದೆ. ಅಶೋಕ್…
