ಮೈಸೂರು ಹನಿಟ್ರ್ಯಾಪ್ ದಂಧೆ, ₹10 ಲಕ್ಷ ಸುಲಿಗೆ ಯತ್ನ; ಪೊಲೀಸ್ ಪೇದೆ, ಯುವತಿ ಸೇರಿ ಐವರ ಬಂಧನ
ಮೈ ಸೂರು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ಪೊಲೀಸ್ ಪೇದೆಯೊಬ್ಬ ಹನಿಟ್ರ್ಯಾಪ್‌ನಲ್ಲಿ ಭಾಗಿಯಾಗಿ ವ್ಯಾಪಾರಿಯೊಬ್ಬರಿಂದ ₹10 ಲಕ್ಷ ಸುಲಿಗೆ ಮಾಡಲು ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ. ಒಬ್ಬ ಯುವತಿ ಸೇರಿದಂತೆ ಐವರು ಆರೋಪಿಗಳನ್ನು ಬಂಧಿಸಲಾಗಿದೆ. ಮೈಸೂರು (ಜೂ.16): ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನಲ್ಲಿ ನಡೆದಿರುವ…
