Category: ಕ್ರೈಂ

ವಿಟ್ಲ: ಪತ್ನಿಯ ಸೀಮಂತದ ದಿನವೇ ಕುಸಿದು ಬಿದ್ದು ಪತಿ ಮೃತ್ಯು

ವಿಟ್ಲ: ಪತ್ನಿಯ ಸೀಮಂತದ ದಿನವೇ ಕುಸಿದು ಬಿದ್ದು ಪತಿ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಕನ್ಯಾನದಲ್ಲಿ ನಡೆದಿದೆ. ಕನ್ಯಾನ ಮಿತ್ತನಡ್ಕ ನಿವಾಸಿ ಪಿಕಪ್ ಚಾಲಕ ಸತೀಶ್ (33) ಮೃತ ವ್ಯಕ್ತಿ. ಪತ್ನಿಯ ಸೀಮಂತದ ದಿನ ಕುಸಿದು ಬಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು…

BREAKING NEWS: ತಡರಾತ್ರಿ ಮಂಗಳೂರಲ್ಲಿ ಮತ್ತೊಂದು ಮರ್ಡರ್: ಮದುವೆ ವಿಚಾರಕ್ಕೆ ಚಾಕುವಿನಿಂದ ಇರಿದು ವ್ಯಕ್ತಿ ಹತ್ಯೆ

ಮಂಗಳೂರು ಹೊರವಲಯದ ವಳಚ್ಚಿಲ್ ನಲ್ಲಿ ತಡರಾತ್ರಿ ಚಾಕುವಿನಿಂದ ಇರಿದು ವ್ಯಕ್ತಿಯೊಬ್ಬರನ್ನು ಕೊಲೆ ಮಾಡಲಾಗಿದೆ. ಮದುವೆ ವಿಚಾರಕ್ಕೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ವಾಮಂಜೂರು ನಿವಾಸಿ ಸಲ್ಮಾನ್(50) ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಚಾಕುವಿನಿಂದ ಇರಿದು ಸಂಬಂಧಿ ಮುಸ್ತಾಫ ಕೊಲೆ ಮಾಡಿದ್ದಾನೆ. ಸಲ್ಮಾನ್…

Video: ರಾಂಗ್ ರೂಟ್ನಲ್ಲಿ ಬಂದು ಬೈಕ್ಗೆ ಡಿಕ್ಕಿ ಹೊಡೆದ ಕಾರು, ಭಯಾನಕ ವಿಡಿಯೋ ವೈರಲ್

ಅವಸರವೇ ಅಪಘಾತ (accident) ಕ್ಕೆ ಕಾರಣ ಎನ್ನುವ ಮಾತಿದೆ. ಆದರೆ ಕೆಲವರು ವಾಹನ ಕೈಗೆ ಸಿಕ್ಕೊಡನೆ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿ ವೇಗವಾಗಿ ವಾಹನ ಓಡಿಸುತ್ತಾರೆ. ಅದಲ್ಲದೇ, ಅತೀ ವೇಗವಾಗಿ ವಾಹನ ಓಡಿಸಿ ಅಪಘಾತಗಳಾಗಿರುವ ಸುದ್ದಿಗಳನ್ನು ನೀವು ಕೇಳಿರುತ್ತೀರಿ. ಆದರೆ ಇದೀಗ…

ಪರ್ಲಡ್ಕ ಸಮೀಪ ಅನ್ಯಧರ್ಮದ ಮಹಿಳೆಯ ದಿಗ್ಧಂಧನ – ಹಿಂದೂ ಸಂಘಟನೆಗಳಿಂದ ಪೊಲೀಸರಿಗೆ ಮಾಹಿತಿ

ಪುತ್ತೂರು: ಅನ್ಯಧರ್ಮದ ಮಹಿಳೆಯನ್ನು ಕೋಣೆಯಲ್ಲಿ ಕೂಡಿ ಹಾಕಿದ್ದಾರೆಂದು ಆರೋಪಿಸಿ ಹಿಂದು ಸಂಘಟನೆಗಳು ನೀಡಿದ ಮಾಹಿತಿ ಮೇರೆಗೆ ಪೊಲೀಸರು ಸ್ಥಳಕ್ಕೆ ತೆರಳಿ ಮಹಿಳೆಯನ್ನು ಠಾಣೆಗೆ ಕರೆದೊಯ್ದ ಘಟನೆ ಮೇ.21ರ ರಾತ್ರಿ ಪರ್ಲಡ್ಕದಲ್ಲಿ ನಡೆದಿದೆ. ಕಡಬ ತಾಲೂಕಿನ ಮಹಿಳೆಯೊಬ್ಬರು ಪರ್ಲಡ್ಕದ ಕೊಠಡಿಯಲ್ಲಿ ಇರುವುದು ಹಿಂದು…

ಪ್ರಾಂಶುಪಾಲೆಯಿಂದಲೇ ಪತಿಯ ಹತ್ಯೆ; ವಿದ್ಯಾರ್ಥಿಗಳ ಸಹಾಯದಿಂದ ದೇಹ ವಿಲೇವಾರಿ !

ಮ ಹಾರಾಷ್ಟ್ರದ ಯವತ್ಮಾಲ್ ಜಿಲ್ಲೆಯಲ್ಲಿ ನಡೆದ ಒಂದು ಭಯಾನಕ ಘಟನೆ ಇಡೀ ಪ್ರದೇಶವನ್ನೇ ಬೆಚ್ಚಿಬೀಳಿಸಿದೆ. ಶಾಲಾ ಪ್ರಾಂಶುಪಾಲೆ ತನ್ನ ಪತಿಯನ್ನು ಕೊಲೆ ಮಾಡಿದ್ದು, ಈ ಕ್ರೂರ ಕೃತ್ಯದಲ್ಲಿ ತನ್ನ ಮೂವರು ವಿದ್ಯಾರ್ಥಿಗಳನ್ನು ಶಾಮೀಲುಗೊಳಿಸಿರುವುದು ಆಘಾತ ಮೂಡಿಸಿದೆ. ಮೇ 15ರಂದು ಯವತ್ಮಾಲ್ ನಗರದ…

ಸೂಟ್ಕೇಸ್ನಲ್ಲಿ ಯುವತಿಯ ಶವ ಪತ್ತೆ!

ಆನೇಕಲ್ ತಾಲೂಕಿನ ಚಂದಾಪುರದ ಬಳಿಯ ರಾಷ್ಟ್ರೀಯ ಹೆದ್ದಾರಿ ಪಕ್ಕದ ರೈಲ್ವೆ ಬ್ರಿಡ್ಜ್ ಸಮೀಪ ಅಪರಿಚಿತ ಯುವತಿಯ ಶವ (Dead Body Found) ಸೂಟ್ ಕೇಸ್‌ನಲ್ಲಿ ಪತ್ತೆಯಾಗಿದೆ. ನೀಲಿ ಬಣ್ಣದ ಸೂಟ್ ಕೇಸ್ ಕಂಡಿದ್ದು, ಅದನ್ನು ಪರಿಶೀಲಿಸಿದಾಗ ಸಾರ್ವಜನಿಕರು ಶಾಕ್ ಆಗಿದ್ದಾರೆ. ಸುಮಾರು…

ನಮ್ಮ ಮೆಟ್ರೋದಲ್ಲಿ ಮಹಿಳೆಯರ ಗುಪ್ತ ಚಿತ್ರೀಕರಣ, ಇನ್‌ಸ್ಟಗ್ರಾಂನಲ್ಲಿ ಅಪ್‌ಲೋಡ್!‌

ರಾಜಧಾನಿಯ (Bengaluru News) ನಮ್ಮ ಮೆಟ್ರೋದಲ್ಲಿ (Namma Metro) ಓಡಾಡುವ ಮಹಿಳೆಯರ ಒಪ್ಪಿಗೆಯಿಲ್ಲದೆ ಅವರ ಚಿತ್ರ, ವಿಡಿಯೋಗಳನ್ನು ಅಶ್ಲೀಲ ರೀತಿಯಲ್ಲಿ ಮಾಡಿಕೊಂಡು ಅದನ್ನು ಇನ್‌ಸ್ಟಾಗ್ರಾಂನಲ್ಲಿ (Instagram) ಅಪ್‌ಲೋಡ್‌ ಮಾಡುತ್ತಿರುವ ಆಘಾತಕಾರಿ ಸಂಗತಿ ವರದಿಯಾಗಿದೆ. ಬೆಂಗಳೂರು ಮೆಟ್ರೋ ಕ್ಲಿಕ್ಸ್” (@metro_chicks) ಎಂಬ ಇನ್‌ಸ್ಟಾಗ್ರಾಮ್…

ಶಾಸಕ ಪೂಂಜಾ ವಿರುದ್ಧ ಆರೋಪ ಪಟ್ಟಿ ಸಲ್ಲಿಕೆ: ಹೈಕೋರ್ಟ್‌ಗೆ ಸರ್ಕಾರದ ಮಾಹಿತಿ

ಕೋ ಮು ದ್ವೇಷ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್‌ ಪೂಂಜಾ ಅವರ ವಿರುದ್ಧ ವಿಶೇಷ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲಾಗಿದೆ ಎಂದು ರಾಜ್ಯ ಸರ್ಕಾರವು ಮಂಗಳವಾರ ಕರ್ನಾಟಕ ಹೈಕೋರ್ಟ್‌ಗೆ ತಿಳಿಸಿತು. ಎಫ್‌ಐಆರ್‌ ದಾಖಲಾದ 16 ದಿನಗಳಲ್ಲಿ ನ್ಯಾಯಾಲಯಕ್ಕೆ…

BREAKING NEWS: ಹಾರಾಟದ ವೇಳೆಯಲ್ಲೇ ಆಲಿಕಲ್ಲು ಮಳೆಗೆ ವಿಮಾನದ ಮುಂಭಾಗಕ್ಕೆ ಹಾನಿ: ಕೂದಲೆಳೆ ಅಂತರದಲ್ಲಿ ಪಾರಾದ 227 ಪ್ರಯಾಣಿಕರು-ವಿಡಿಯೋ

ಮಂಗಳವಾರ ಸಂಜೆ ದೆಹಲಿಯಿಂದ ಶ್ರೀನಗರಕ್ಕೆ ಹೋಗುತ್ತಿದ್ದ ಇಂಡಿಗೋ ವಿಮಾನವು ಗಾಳಿಯಲ್ಲಿ ತೀವ್ರ ಹವಾಮಾನ ಪ್ರಕ್ಷುಬ್ಧತೆಯನ್ನು ಅನುಭವಿಸಿದೆ. ಇದರಿಂದಾಗಿ ಪೈಲಟ್ ವಾಯು ಸಂಚಾರ ನಿಯಂತ್ರಣ(ಎಟಿಸಿ)ಯೊಂದಿಗೆ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದಾರೆ.6E2142 ವಿಮಾನವು ಶ್ರೀನಗರವನ್ನು ಸಮೀಪಿಸುತ್ತಿರುವಾಗ ಆಲಿಕಲ್ಲು ಮಳೆಯನ್ನು ಎದುರಿಸಿತು. ಈ ಘಟನೆಯಿಂದ ವಿಮಾನದ ಮುಂಭಾಗದ…

ನಾನು ಯಾವತ್ತೂ ಕನ್ನಡ ಮಾತಾಡಲ್ಲ ಎಂದು ದರ್ಪ ತೋರಿದ SBI ಮ್ಯಾನೇಜರ್ ವರ್ಗಾವಣೆ!

ಕರ್ನಾಟಕದಲ್ಲಿರುವವರೆಗೆ ನಾನು ಯಾವತ್ತೂ ಕನ್ನಡ ಮಾತಾಡಲ್ಲ ಎಂದು SBI ಮಹಿಳಾ ಮ್ಯಾನೇಜರ್ ದರ್ಪ ತೋರಿಸಿರುವ ಘಟನೆ ಆನೇಕಲ್ ತಾಲೂಕು ಸೂರ್ಯ ನಗರ ಎಸ್ಬಿಐನಲ್ಲಿ ಕಚೇರಿಯಲ್ಲಿ ನಡೆದಿದೆ. ಆ ಮ್ಯಾನೇಜರ್ ಕನ್ನಡ ಮಾತಾಡಲ್ಲ.. ಹಿಂದಿ ಮಾತಾಡ್ತೀನಿ ಎಂದು ಹೇಳುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ…

Join WhatsApp Group
error: Content is protected !!