ವೇಣೂರು ಪೆರಾಡಿಯಲ್ಲಿ ಇಸ್ಲಾಂ ಧರ್ಮದ ಅವಹೇಳನ; ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಭೇಟಿಯಾದ ಎಸ್ಡಿಪಿಐ ನಿಯೋಗ
ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದ ಪೆರಾಡಿ ಎಂಬಲ್ಲಿ ಗುಂಪೊಂದು ಪುರುಷರ ಪೂಜೆ ಎಂಬ ಕಾರ್ಯಕ್ರಮದ ಹೆಸರಿನಲ್ಲಿ ಇಸ್ಲಾಂ ಧರ್ಮದ ಆಚಾರ ವಿಚಾರಗಳನ್ನು ಹಾಗೂ ಪ್ರವಾದಿ(ಸ.ಅ) ರವರನ್ನು ವ್ಯಂಗ್ಯವಾಗಿ ಹಾಗೂ ಅಶ್ಲೀಲವಾಗಿ ಚಿತ್ರೀಕರಿಸಿ ಕೋಮುದ್ವೇಷ ಹಬ್ಬಿಸಿದ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ…
