Category: ಕ್ರೈಂ

ಅಯೋಧ್ಯೆಯಲ್ಲಿ ಅಮಾನವೀಯ ಕೃತ್ಯ : ಮಹಿಳೆ ಸ್ನಾನ ಮಾಡುತ್ತಿದ್ದಾಗ ವಿಡಿಯೋ ಚಿತ್ರೀಕರಿಸಿದ ಕಾಮುಕ !

ಉ ತ್ತರ ಪ್ರದೇಶದ ಅಯೋಧ್ಯೆಯಲ್ಲಿ ಯಾತ್ರಿಕ ಮಹಿಳೆಯೊಬ್ಬರು ಸ್ನಾನ ಮಾಡುತ್ತಿದ್ದಾಗ ವಿಡಿಯೋ ಚಿತ್ರೀಕರಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಸೌರಭ್ ಎಂದು ಗುರುತಿಸಲಾಗಿದ್ದು, ಈತ ಉತ್ತರ ಪ್ರದೇಶದ ಬಹರೈಚ್ ಜಿಲ್ಲೆಯವನಾಗಿದ್ದು, ಘಟನೆ ನಡೆದ ಅತಿಥಿ ಗೃಹದಲ್ಲಿ ಕೆಲಸ…

ವೇಗವಾಗಿ ಚಲಿಸುತ್ತ ನದಿಗೆ ಬಿದ್ದ ಕಾರು – ಮುಳುಗುತ್ತಿದ್ದ ಕಾರಿನ ಮೇಲೆ ಕುಳಿತು ಜೀವ ಉಳಿಸಿಕೊಂಡ ಮಹಿಳೆ : VIDEO

ತೆಹ್ರಿ ಗಡ್ವಾಲ್ ಜಿಲ್ಲೆಯ ದೇವಪ್ರಯಾಗ ಮತ್ತು ಕೀರ್ತಿನಗರ ನಡುವಿನ ರಿಷಿಕೇಶ್-ಬದ್ರಿನಾಥ್ ರಾಷ್ಟ್ರೀಯ ಹೆದ್ದಾರಿ (NH 58) ಯಲ್ಲಿ ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಅಲಕನಂದಾ ನದಿಗೆ ಉರುಳಿಬಿದ್ದ ಘಟನೆ ನಡೆದಿದೆ. ಈ ಕಾರಿನಲ್ಲಿ ಐದು ಜನ ಪ್ರಯಾಣಿಸುತ್ತಿದ್ದರು ಎಲ್ಲರೂ ಶ್ರೀಕೋಟ್‌ನ…

ನೇಣುಬಿಗಿದುಕೊಂಡು ವಸತಿ ನಿಲಯದಲ್ಲಿ ವಿದ್ಯಾರ್ಥಿನಿ ಶಿಲ್ಪಾ ಆತ್ಮಹತ್ಯೆ!

ಬಿಸಿಎ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ನೇಣಿಗೆ ಶರಣಾದ ಘಟನೆ ಬೆಳಗಾವಿಯ ಮಹಾಂತೇಶ್ ನಗರದ ಸಮಾಜ ಕಲ್ಯಾಣ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ ನಡೆದಿದೆ. ಶಿಲ್ಪಾ ಯರಮಸನಾಳ (20) ಆತ್ಮಹತ್ಯೆ ಮಾಡಿಕೊಂಡ ಯುವತಿ.‌ ಹಾವೇರಿ ಜಿಲ್ಲೆಯ ಶಿಗ್ಗಾಂವ ಮೂಲದ ವಿದ್ಯಾರ್ಥಿನಿ ಬೆಳಗಾವಿಯ ಸಂಗೊಳ್ಳಿ…

ಮುಲ್ಕಿಯ ರಿಕ್ಷಾ ಚಾಲಕ ಶರೀಫ್ ರನ್ನು ಕೊಲೆಗೈದು ಬಾವಿಗೆ ಎಸೆದಿರುವ ದುಷ್ಕರ್ಮಿಗಳು

ಮಂಜೇಶ್ವರದ ಕುಂಜತ್ತೂರು ಪದವು ಎಂಬಲ್ಲಿ ಮುಲ್ಕಿ ಕೊಲ್ನಾಡು ನಿವಾಸಿ ಆಟೋ ಚಾಲಕ ಮುಹಮ್ಮದ್ ಶರೀಫ್ (52) ಅವರ ನಿಗೂಡ ಸಾವು ಕೊಲೆ ಕೃತ್ಯ ಎಂದು ಪ್ರಾಥಮಿಕ ಹಂತದ ಮರಣೋತ್ತರ ಪರೀಕ್ಷಾ ವರದಿ ತಿಳಿಸಿದೆ. ಶರೀಫ್ ಅವರ ಕೈ, ತಲೆ ಹಾಗೂ ಕುತ್ತಿಗೆಯಲ್ಲಿ…

ಬೆಳ್ತಂಗಡಿ : ಮರಕ್ಕೆ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲಿಯೇ ಸಾವು

ಬೆಳ್ತಂಗಡಿ : ಕುತ್ಲೂರು ಗ್ರಾಮದ ಪುರುಷರ ಗುಡ್ಡೆ ಬಳಿ ಕೊಕ್ರಾಡಿ –ನಾರಾವಿ ಸಾರ್ವಜನಿಕ ರಸ್ತೆಯಲ್ಲಿ ನಿಯಂತ್ರಣ ತಪ್ಪಿ ಬೈಕ್ ಮರಕ್ಕೆ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಏ.12 ರಂದು ರಾತ್ರಿ ನಡೆದಿದೆ.ರಾತ್ರಿ 12:15 ಕ್ಕೆ ಗಂಟೆಗೆ ಬೆಳ್ತಂಗಡಿ ತಾಲೂಕು…

ಆಂಬ್ಯುಲೆನ್ಸ್ ನಲ್ಲೇ ಕೊರೊನಾ ಸೋಂಕಿತ ಯುವತಿ ಮೇಲೆ ಅತ್ಯಾಚಾರ : ಚಾಲಕನಿಗೆ `ಜೀವಾವಧಿ’ ಶಿಕ್ಷೆ ವಿಧಿಸಿ ಕೇರಳ ಕೋರ್ಟ್ ಆದೇಶ

2020 ರ ಸೆಪ್ಟೆಂಬರ್ನಲ್ಲಿ ಕೋವಿಡ್ -19 ಆರೈಕೆ ಕೇಂದ್ರಕ್ಕೆ ಸಾಗಿಸುವಾಗ 19 ವರ್ಷದ ಯುವತಿಯ ಮೇಲೆ ಅತ್ಯಾಚಾರ ಎಸಗಿದ ಆಂಬ್ಯುಲೆನ್ಸ್ ಚಾಲಕನಿಗೆ ಕೇರಳ ನ್ಯಾಯಾಲಯ ಶುಕ್ರವಾರ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.ಕಾಯಂಕುಲಂ ಮೂಲದ ಆಂಬ್ಯುಲೆನ್ಸ್ ಚಾಲಕ ನೌಫಲ್ ಯುವತಿಯ ಮೇಲೆ…

ಮೆಟ್ರೋದಲ್ಲಿ ರೊಮ್ಯಾನ್ಸ್ ಮಾಡಿದ ಲವ್‌ಬರ್ಡ್ಸ್‌..!ವೈರಲ್ ವಿಡಿಯೋಗೆ ಆಕ್ರೋಶ

ನಮ್ಮ ಮೆಟ್ರೋ’ ಮೆಜೆಸ್ಟಿಕ್ ನಿಲ್ದಾಣದಲ್ಲಿ ಪ್ರೇಮಿಗಳೊಬ್ಬರು ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸಿದ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಈ ಘಟನೆಯ ವಿಡಿಯೋ ವೈರಲ್ ಆಗಿದ್ದು, ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆಯಿಂದ ಬೆಂಗಳೂರಿನ ಸಾರ್ವಜನಿಕ ಸಾರಿಗೆ ವ್ಯವಸ್ಥೆಯ…

ನಾಪತ್ತೆ

ತೆಕ್ಕಟ್ಟೆ ಕೊಮೆಯಲ್ಲಿರುವ ತನ್ನ ಅಜ್ಜಿ ಮನೆಗೆ ಹೋಗುವುದಾಗಿ ತಿಳಿಸಿ, ಎ.5ರಂದು ತನ್ನ 7 ವರ್ಷ ಮಗ ಭವಿಷ್ ಎಸ್ ಜೊತೆಗೆ ಹೋದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ಸರಹದ್ದಿನ ನಿವಾಸಿ ಸ್ವಾತಿ (30) ಎಂಬ ಯುವತಿ ಇದುವರೆಗೂ ಅಜ್ಜಿಯ ಮನೆಗೂ ಹೋಗದೇ…

ನದಿಗೆ ಬಿದ್ದ ಹೆಲಿಕಾಪ್ಟರ್: ಮೂವರು ಮಕ್ಕಳು ಸೇರಿ 6 ಜನ ಸಾವು | VIDEO

ಯುನೈಟೆಡ್ ಸ್ಟೇಟ್ಸ್‌ನ ನ್ಯೂಯಾರ್ಕ್‌ನ ಹಡ್ಸನ್ ನದಿಗೆ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಮೂವರು ಮಕ್ಕಳು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ. ಮೃತರಲ್ಲಿ ಸ್ಪೇನ್‌ನಿಂದ ಭೇಟಿ ನೀಡುತ್ತಿದ್ದ ಪೈಲಟ್ ಮತ್ತು ಕುಟುಂಬದವರು ಸೇರಿದ್ದಾರೆ. ಗುರುವಾರ ಮಧ್ಯಾಹ್ನ ಸುಮಾರು 3:17 ಕ್ಕೆ(ಸ್ಥಳೀಯ ಸಮಯ) ಪಿಯರ್ 40 ಬಳಿ…

ಉಪ್ಪಿನಂಗಡಿ: ಎಟಿಎಂನಲ್ಲಿ ಕಳವಿಗೆ ಯತ್ನ:ಬೆಳ್ತಂಗಡಿ ಮೂಲದ ರಫೀಕ್ ಸೆರೆ

ಕರಾಯ ಗ್ರಾಮದ ಕಲ್ಲೇರಿಯಲ್ಲಿ ಖಾಸಗಿ ಕಂಪೆನಿಯ ಎಟಿಎಂ ಕೇಂದ್ರಕ್ಕೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿದ ಪ್ರಕರಣದಲ್ಲಿ ಆರೋಪಿ ಮಹಮ್ಮದ್‌ ರಫೀಕ್‌(35)ನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಕಲ್ಲೇರಿಯಲ್ಲಿನ ತಣ್ಣೀರುಪಂತ ಕೃಷಿ ಪತ್ತಿನ ಸಹಕಾರಿ ಸಂಘದ ಕಟ್ಟಡದಲ್ಲಿ ಇಂಡಿಯಾ ವನ್‌ ಎಂಬ ಹೆಸರಿನ ಖಾಸಗಿ ಸಂಸ್ಥೆಯ…

Join WhatsApp Group
error: Content is protected !!