ಮದುವೆಯಾಗಿದ್ದರೂ ಮತ್ತೊಬ್ಬಳನ್ನು ಪ್ರೀತಿಸಿ ಕೊಲೆ ಮಾಡಿದ ಪುರೋಹಿತನಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!
ವಿವಾಹೇತರ ಸಂಬಂಧ ಹೊಂದಿದ್ದ ಮಹಿಳೆಯನ್ನು ಹತ್ಯೆ ಮಾಡಿದ್ದ ಪ್ರಕರಣದಲ್ಲಿ ವೆಂಕಟ ಸಾಯಿ ಸೂರ್ಯ ಎಂಬ ಪುರೋಹಿತನಿಗೆ ಹೈದರಾಬಾದ್ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದಲ್ಲಿ ಸಾಕ್ಷ್ಯಗಳನ್ನು ತಿರುಚಿದ ಆರೋಪದ ಮೇಲೆ ನ್ಯಾಯಾಲಯವು ಹೆಚ್ಚುವರಿಯಾಗಿ ಏಳು ವರ್ಷಗಳ ಜೈಲು ಶಿಕ್ಷೆಯನ್ನೂ ವಿಧಿಸಿದೆ. ತನಿಖಾಧಿಕಾರಿಗಳ…
