ಫರಂಗಿಪೇಟೆ: ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದ ದಿಗಂತ್ ಪತ್ತೆ!!!
ಬಂಟ್ವಾಳ: ನಿಗೂಢ ರೀತಿಯಲ್ಲಿ ನಾಪತ್ತೆಯಾದ ಫರಂಗಿಪೇಟೆಯ ಕಿದೆಬೆಟ್ಟು ವಿದ್ಯಾರ್ಥಿ ದಿಗಂತ್ ಸುಮಾರು 10 ದಿನದ ಬಳಿಕ ಮಾ.8ರ ಶನಿವಾರ ಉಡುಪಿಯಲ್ಲಿ ಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ. ಪೊಲೀಸರು ಆತನನ್ನು ಬಂಟ್ವಾಳಕ್ಕೆ ಕರೆ ತರುತ್ತಿದ್ದಾರೆ ಎನ್ನಲಾಗಿದೆ. ರಾಜ್ಯ ಸರ್ಕಾರ ಹಾಗೂ ಪೊಲೀಸ್ ಇಲಾಖೆ…
