ವಿಚಾರಣೆ ವೇಳೆ ಆರೋಪಿ ಅಶೋಕ ಪರಾರಿ
ಉಡುಪಿ :ನ್ಯಾಯಾಲಯದಲ್ಲಿ ವಿಚಾರಣೆ ವೇಳೆ ಆರೋಪಿಯೊಬ್ಬ ಪರಾರಿಯಾದ ಘಟನೆ ನಡೆದಿದೆ. ಉಡುಪಿಯ ಪ್ರಧಾನ ಸಿವಿಲ್ ನ್ಯಾಯಧೀಶರು ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯದಲ್ಲಿ ಶಿರಸ್ತೇದಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶೋಭಾ ಅವರ ವಾರಂಟ್ ಆರೋಪಿ ಅಶೋಕ ಎಂಬಾತನನ್ನು ಫೆ.27ರಂದು ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಸಂಪತ್…
