ಅಪಾರ್ಟ್ಮೆಂಟ್ನ 20ನೇ ಮಹಡಿಯಿಂದ ಜಿಗಿದು ಶಾಲಾ ಬಾಲಕಿ ಆತ್ಮಹತ್ಯೆ
ಎಸ್ಎಸ್ಎಲ್ಸಿ ವಿದ್ಯಾರ್ಥಿನಿಯೊಬ್ಬಳು ಅಪಾರ್ಟ್ಮೆಂಟ್ನ 20ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ. ಬೆಂಗಳೂರಿನ ಕಾಡುಗೋಡಿಯಲ್ಲಿ ಈ ಘಟನೆ ನಡೆದಿದ್ದು 15 ವರ್ಷದ ಅವಂತಿಕಾ ಚೌರಾಸಿಯಾ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಕಾಡುಗೋಡಿಯ ಅಸೆಟ್ಸ್ ಮಾರ್ಕ್ ಅಪಾರ್ಟ್ಮೆಂಟ್ನಲ್ಲಿ ವಾಸವಿದ್ದ ಅವಂತಿಕಾ ಚೌರಾಸಿಯಾಗೆ ತಾಯಿ…
