ಸಾಲಗಾರರಿಂದ ತಪ್ಪಿಸಿಕೊಳ್ಳಲು ಹೆಂಡತಿ ಬುರ್ಖಾ ಧರಿಸಿ ಓಡಾಡಿದ ಹುಸೇನಸಾಬ್
ಸಾಲ ವಸೂಲಿ ಕಿರುಕುಳ ನೀಡಬಾರದೆಂದು ಸಿಎಂ ಸಿದ್ದರಾಮಯ್ಯ ಅವರು ಖಡಕ್ ಎಚ್ಚರಿಕೆ ನೀಡಿದರೂ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ಮುಂದುವರಿದಿದೆ. ಇದೀಗ ವ್ಯಕ್ತಿಯೊಬ್ಬ ಫೈನಾನ್ಸ್ ಕಿರುಕುಳದಿಂದ ಪಾರಾಗಲು ಬುರ್ಖಾ ಹಾಕಿಕೊಂಡು ಏಟು ತಿಂದಿದ್ದಾನೆ. ವ್ಯಕ್ತಿಯನ್ನು ಹುಸೇನಸಾಬ್ ಮನಿನಾಗರ ಎಂದು ಗುರುತಿಸಲಾಗಿದೆ. ಈ…
