ಮಂಗಳೂರು : ಮಸಾಜ್ ಪಾರ್ಲರ್ ಮೇಲೆ ದಾಳಿ ಪ್ರಕರಣ; ಪ್ರಸಾದ್ ಅತ್ತಾವರ ವಶಕ್ಕೆ ಪಡೆದ ಸಿಸಿಬಿ ಪೊಲೀಸರು
ಮಂಗಳೂರು : ಮಸಾಜ್ ಪಾರ್ಲರ್ ಮೇಲೆ ದಾಳಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಮಸೇನೆ ಸಂಘಟನೆಯ ಸಂಸ್ಥಾಪಕ ಪ್ರಸಾದ್ ಅತ್ತಾವರ್ ಅವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಂಗಳೂರಿನ ಬಿಜೈ ಬಳಿ ಇರುವ ಕಲರ್ಸ್ ಮಸಾಜ್ ಪಾರ್ಲರ್ ನಲ್ಲಿ ಅನೈತಿಕ ಚಟುವಟಿಕೆ ನಡೆಸಲಾಗುತ್ತಿದೆ ಎಂದು…
