ಪ್ರೀತಿ ಕೊನೆಗೊಳಿಸಲು ಒಪ್ಪದ ಪ್ರಿಯಕರನಿಗೆ ವಿಷವುಣಿಸಿ ಕೊಂದಿದ್ದ ಯುವತಿಗೆ ಮರಣದಂಡನೆ..!
ತನ್ನ ಪ್ರಿಯಕರನನ್ನು ಕೊಂದ ಆರೋಪದಲ್ಲಿ ಕೇರಳದ 24 ವರ್ಷದ ಯುವತಿಗೆ ತಿರುವನಂತಪುರಂನ ಸ್ಥಳೀಯ ನ್ಯಾಯಾಲಯವು ಮರಣದಂಡನೆ ವಿಧಿಸಿದೆ. 2022 ರಲ್ಲಿ ತನ್ನ ಗೆಳೆಯ ಶರೋನ್ ರಾಜ್ಗೆ ವಿಷ ನೀಡಿ ಕೊಲೆ ಮಾಡಿದ್ದಕ್ಕಾಗಿ ಗ್ರೀಷ್ಮಾಗೆ ಮರಣದಂಡನೆ ವಿಧಿಸಲಾಗಿದೆ. ಜ.17 ರಂದು ಗ್ರೀಷ್ಮಾ ಕೊಲೆಯ…
