Dysp ರಾಸಲೀಲೆ ವಿಡಿಯೋ ವೈರಲ್; ದೂರು ಕೊಡಲು ಬಂದ ಮಹಿಳೆ ಜೊತೆ ಕಚೇರಿಯಲ್ಲೇ ಸೆಕ್ಸ್!
ದೂರು ನೀಡಲು ಬಂದ ಮಹಿಳೆಯನ್ನೇ ತನ್ನ ಕಾಮತೃಷೆಗೆ ಡಿವೈಎಸ್‌ಪಿ ಬಳಸಿಕೊಂಡಿರುವ ಘಟನೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರ ತವರು ಜಿಲ್ಲೆ ತುಮಕೂರಿನಲ್ಲಿ ನಡೆದಿದೆ. ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ದೂರು ನೀಡಲು ಬಂದ ಮಹಿಳೆಯೊಂದಿಗೆ ಮಧುಗಿರಿ ಉಪವಿಭಾಗದ ಡಿವೈಎಸ್‌ಪಿ ರಾಮಚಂದ್ರಪ್ಪ…
