Category: ಕ್ರೈಂ

ಪುತ್ತೂರು – ವಾಟ್ಸಾಪ್ ನಲ್ಲಿ ಜೀವಬೆದರಿಕೆ : ಇಬ್ಬರ ವಿರುದ್ಧ ಪ್ರಕರಣ ದಾಖಲಿಸಲು ಕೋರ್ಟ್ ಆದೇಶ

ಪುತ್ತೂರು: ಪುತ್ತೂರು ಶಾಸಕರ ಕುರಿತ ಆಡಿಯೋ ಸಂಬಂಧಪಟ್ಟಂತೆ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಲು ಪುತ್ತೂರು ನಗರ ಪೋಲೀಸರಿಗೆ ಪುತ್ತೂರು ಪ್ರಿನ್ಸಿಪಲ್ ಸೀನಿಯ‌ರ್ ಸಿವಿಲ್ ನ್ಯಾಯಾಲಯ ನಿರ್ದೇಶನ ನೀಡಿದೆ ಕಾಂಗ್ರೆಸ್ ಕಾರ್ಯಕರ್ತ ಹಕೀಂ ಕೂರ್ನಡ್ಕ ಎಂಬಾತ ಶಾಸಕರ ಕುರಿತು ವಾಟ್ಸ್ ಅಪ್ ಆಡಿಯೋ…

ಕೇರಳ ನರ್ಸ್ ನಿಮಿಷ ಪ್ರಿಯಾ ಗಲ್ಲುಶಿಕ್ಷೆಗೆ ಅಧಿಕೃತ ಮುದ್ರೆ

ಯೆಮನ್ ಪ್ರಜೆಯೊಬ್ಬನ ಹತ್ಯೆ ಮಾಡಿದ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೊಳಗಾಗಿ ಯೆಮನ್‌ನ ಜೈಲಿನಲ್ಲಿರುವ ಕೇರಳ ಮೂಲದ ನರ್ಸ್ ನಿಮಿಷಾ ಪ್ರಿಯಾ ಅವರಿಗೆ ವಿಧಿಸಿದ್ದ ಶಿಕ್ಷೆಗೆ ಈಗ ಯೆಮನ್ ಅಧ್ಯಕ್ಷರು ಕೂಡ ಅಧಿಕೃತ ಮುದ್ರೆಯೊತ್ತಿದ್ದಾರೆ. ಹೀಗಾಗಿ ಒಂದು ತಿಂಗಳ ಒಳಗೆ ಅವರಿಗೆ ಶಿಕ್ಷೆಯಾಗುವ ಸಾಧ್ಯತೆ…

ಸ್ಪರ್ಧಾತ್ಮಕ ಪರೀಕ್ಷೆ ಪಾಸ್ ಮಾಡಿಸುವುದಾಗಿ ಹೇಳಿ ಅಭ್ಯರ್ಥಿಗಳಿಂದ ಹಣ ವಸೂಲಿ: ಟಿಕೆಟ್ ಇನ್ಸ್ ಪೆಕ್ಟರ್ ಅರೆಸ್ಟ್

ವಿವಿಧ ಇಲಾಖೆಯಲ್ಲಿ ಖಾಲಿಯಿರುವ ಸರ್ಕಾರಿ ಹುದ್ದೆಗಳಿಗೆ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆ ತೆಗೆದುಕೊಳ್ಳುವ ಅಭ್ಯರ್ಥಿಗಳನ್ನು ಉತ್ತೀರ್ಣಗೊಳಿಸುವುದಾಗಿ ನಂಬಿಸಿ, ಹಣ ಪಡೆದು ವಂಚಿಸುತ್ತಿದ್ದ ರೈಲ್ವೆ ಇಲಾಖೆಯ ಪ್ರಧಾನ ಟಿಕೆಟ್ ಇನ್‌ಸ್ಪೆಕ್ಟರ್‌ ಗೋವಿಂದರಾಜ್‌ (49) ಅವರನ್ನು ವಿಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ ಗೋವಿಂದರಾಜು ಅವರು ಮೆಜೆಸ್ಟಿಕ್‌…

ಮಹಿಳೆಯರ ಒಳಉಡುಪು ಕದಿಯುತ್ತಿದ್ದ ಆರೋಪಿ ಬಂಧನ

ಯಸಳೂರು ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮಗಳಲ್ಲಿ ರಾತ್ರಿ ವೇಳೆ ಮನೆಗೆ ನುಗ್ಗಿ ಮಹಿಳೆಯರ ಒಳ ಉಡುಪುಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಗ್ರಾಮಗಳಲ್ಲಿ ಮಹಿಳೆಯರ ಒಳ ಉಡುಪುಗಳೇ ಹೆಚ್ಚು ನಾಪತ್ತೆಯಾಗುತ್ತಿದ್ದವು. ಇದರಿಂದ ಆತಂಕಗೊಂಡ ಗ್ರಾಮದ ಮಹಿಳೆಯೊಬ್ಬರು ಕಳ್ಳನನ್ನು ಪತ್ತೆ…

ಫೋನ್‌ ಸ್ವೀಕರಿಸದ ಆಂಟಿ ನೋಡಲು ಬಂದ ಪ್ರಿಯಕರ ಆನಂದ್ ಆಸ್ಪತ್ರೆ ಪಾಲು..!

ಆಂಟಿ ಜೊತೆ ಲವ್‌ನಲ್ಲಿ ಬಿದ್ದಿದ್ದ ಯುವಕನೊಬ್ಬ ಇದೀಗ ಆಸ್ಪತ್ರೆ ಸೇರಿದ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿರುವುದಾಗಿ ಬೆಳಕಿಗೆ ಬಂದಿದೆ ಯುವಕನನ್ನು ಆನಂದ್ ಎಂದು ಗುರುತಿಸಲಾಗಿದೆ. ಗೋಕಾಕ್ನ ಸಂಗಮೇಶ್ವರದ ನಿವಾಸಿಯಾಗಿರುವ ಈತ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ. ಆನಂದ್‌ ಗೋಕಾಕ್ನ ಆಂಟಿಯೊಬ್ಬಳನ್ನು ಲವ್‌ ಮಾಡುತ್ತಿದ್ದ.…

ಹುಬ್ಬಳ್ಳಿಯಲ್ಲಿ ಸಿಲಿಂಡರ್ ಸ್ಫೋಟ: ಚಿಕಿತ್ಸೆ ಫಲಿಸದೆ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವು – ಸಾವಿನ ಸಂಖ್ಯೆ 7ಕ್ಕೆ ಏರಿಕೆ

ಹುಬ್ಬಳ್ಳಿ, ಡಿಸೆಂಬರ್ 30: ಡಿ.22ರಂದು ಹುಬ್ಬಳ್ಳಿಯ ಅಚ್ಚವ್ವನ ಕಾಲೋನಿಯಲ್ಲಿ ನಡೆದಿದ್ದ ಸಿಲಿಂಡರ್ ಸ್ಫೋಟಗೊಂಡು ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಯಗೊಂಡಿದ್ದ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವನ್ನಪ್ಪಿದ್ದಾರೆ (death). ಆ ಮೂಲಕ ಮೃತಪಟ್ಟವರ ಸಂಖ್ಯೆ 7ಕ್ಕೇರಿಕೆ ಆಗಿದೆ. ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ತೇಜಸ್…

ನಾಪತ್ತೆ

ಉಡುಪಿ: ಖಾಸಗಿ ಬಸ್ಸಿನ ಚೆಕ್ಕಿಂಗ್ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನಾಪತ್ತೆಯಾಗಿರುವ ಘಟನೆ ಕುಂದಾಪುರದಲ್ಲಿ ನಡೆದಿದೆ.ಕುಂದಾಪುರ ಕಸಬಾ ಗ್ರಾಮದ ನಿವಾಸಿ ಸುಧೀಂದ್ರ (40) ನಾಪತ್ತೆಯಾದವರು. ಸುಧೀಂದ್ರ ಅವರು ಡಿಸೆಂಬರ್ 4 ರಂದು ಮನೆಯಿಂದ ಹೊರಗೆ ಹೋದವರು ವಾಪಸ್ ಬಾರದೇ ನಾಪತ್ತೆಯಾಗಿದ್ದಾರೆ. 5…

ದುಬೈ ಅಲ್ ಬರ್ಶಾದ 8 ಅಂತಸ್ತಿನ ವಸತಿ ಕಟ್ಟಡದಲ್ಲಿ ಬೆಂಕಿ ಅವಘಡ-ವಿಡಿಯೋ ವೈರಲ್

ಇಲ್ಲಿನ ಅಲ್ ಬರ್ಶಾದ ಮಾಲ್ ಆಫ್ ಎಮಿರೇಟ್ಸ್ ಸಮೀಪ ರವಿವಾರ ರಾತ್ರಿ ವಸತಿ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ವಸತಿ ಕಟ್ಟಡದಲ್ಲಿ ಕಾಣಿಸಿಕೊಂಡ ಅವಘಡದಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ದುಬೈ ಸಿವಿಲ್ ಡಿಫೆನ್ಸ್(ನಾಗರಿಕ ರಕ್ಷಣಾಲಯ) ಸೋಮವಾರ ತಿಳಿಸಿದೆ. ದುಬೈ ಸಿವಿಲ್ ಡಿಫೆನ್ಸ್…

‘ಮೂಂಕು ಮುಟ್ಟ ಪಾಡ್ಂಡ ಇಂಚನೇ ಆಪುನ..!’ – ರೈಲು ಬೋಗಿಯಡಿಯಲ್ಲಿ ಮಲಗಿ 290 ಕಿಲೋಮೀಟರ್ ಪ್ರಯಾಣಿಸಿದ ಭೂಪ!

ಜಬಲ್ಪುರ: ರೈಲ್ವೇ ಬೋಗಿಯಡಿಯಲ್ಲಿ ವ್ಯಕ್ತಿಯೊಬ್ಬ ಅಡಗಿ ಕುಳಿತು ಸುಮಾರು 290 ಕಿ.ಮೀ. ಪ್ರಯಾಣಿಸಿರುವ ವಿಚಿತ್ರ ಮತ್ತು ವಿಕ್ಷಿಪ್ತ ಘಟನೆಯೊಂದು ಮಧ್ಯಪ್ರದೇಶದ ಜಬಲ್ಪುರದಿಂದ ವರದಿಯಾಗಿದೆ. ಮತ್ತು ರೈಲು ಅಧಿಕಾರಿಗಳು ನಿಲ್ದಾಣದಲ್ಲಿ ಬೋಗಿ ಪರಿಶೀಲಿಸುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಬೆಳಕಿಗೆ ಬಂದಿದ್ದು, ಬೊಗಿಯ ಟ್ರಾಲಿ…

ರಸ್ತೆ ಅಪಘಾತ; ಗಾಯಗೊಂಡಿದ್ದ ಸಿದ್ದೀಕ್ ಚಿಕಿತ್ಸೆ ಫಲಕಾರಿಯಾಗದೆ ನಿಧನ

ನಗರ ಹೊರವಲಯದ ಅಡ್ಯಾರ್ ಕಣ್ಣೂರು ಸಮೀಪ ರವಿವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮುಂಜಾನೆ ಮೃತಪಟ್ಟಿದ್ದಾರೆ. ಮೃತ ಯುವಕನನ್ನು ಅಡ್ಯಾರ್ ಕಟ್ಟೆ ನಿವಾಸಿ ಅಬೂಬಕರ್ ಸಿದ್ದೀಕ್ (36) ಎಂದು ಗುರುತಿಸಲಾಗಿದೆ ತೊಕ್ಕೊಟ್ಟು ಸಮೀಪದ ಕಲ್ಲಾಪು…

Join WhatsApp Group
error: Content is protected !!