ಪಾಲಕ್ಕಾಡ್ ನಲ್ಲಿ ಭೀಕರ ಅಪಘಾತ: ನಾಲ್ವರು ವಿದ್ಯಾರ್ಥಿನಿಯರು ಮೃತ್ಯು
ಕೇರಳದ ಪಾಲಕ್ಕಾಡ್ ಜಿಲ್ಲೆಯ ಕಲ್ಲಡಿಕೋಡ್ ನಲ್ಲಿ ಲಾರಿಯೊಂದು ಪಲ್ಟಿಯಾಗಿ ಶಾಲೆ ಬಿಟ್ಟು ಮೆನೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಬಿದ್ದ ಪರಿಣಾಮ 8ನೇ ತರಗತಿಯ ನಾಲ್ವರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪಾಲಕ್ಕಾಡ್-ಕೋಝಿಕೋಡ್ ರಾಷ್ಟ್ರೀಯ ಹೆದ್ದಾರಿಯ ಪನಯಂಪದಂನಲ್ಲಿ ಗುರುವಾರ ಸಂಜೆ 4.15…
