Category: ಕ್ರೈಂ

ಕುಂಬಳೆ – ಬುರ್ಖಾ ಧರಿಸಿ ಮಹಿಳೆಯರ ಜೊತೆ ಕುಳಿತ ಯುವಕನಿಗೆ ಬಿತ್ತು ಧರ್ಮದೇಟು

ಬುರ್ಖಾ ಧರಿಸಿ ಬಸ್ ನಿಲ್ದಾಣದಲ್ಲಿ ಮಹಿಳೆಯರ ಸಮೀಪ ಕುಳಿತುಕೊಂಡಿದ್ದ ಯುವಕನಿಗೆ ಸ್ಥಳೀಯರು ಧರ್ಮದೇಟು ನೀಡಿ ಪೊಲೀಸರಿಗೊಪ್ಪಿಸಿದ ಘಟನೆ ಕುಂಬಳೆಯಲ್ಲಿ ನಡೆದಿದೆ. ಓರಿಸ್ಸಾ ಮೂಲದ ಯುವಕ ಮುಸ್ಲಿಂ ಯುವತಿಯರಂತೆ ಬುರ್ಖಾ ಧರಿಸಿ ಬಸ್ ನಿಲ್ದಾಣದಲ್ಲಿ ಮಹಿಳೆಯರ ಸಮೀಪ ಕುಳಿತಿದ್ದಾನೆ.ಈ ವೇಳೆ ಗಾಳಿಗೆ ಮುಖದ…

ಆಯಿಷಾ ನಾಪತ್ತೆ

ಉಡುಪಿ: ವಿವಾಹಿತ ಮಹಿಳೆ ನಾಪತ್ತೆಯಾಗಿರುವ ಘಟನೆ ಪಡುಬಿದ್ರೆಯ ಉಚ್ಚಿಲ ಬಡಾ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಅಬ್ದುಲ್ ಅಜೀಜ್ ಅವರ ಪತ್ನಿ ಅಯಿಷಾ (33) ನಾಪತ್ತೆಯಾದವರು. ಆಯಿಷಾ ನ. 26ರಿಂದ ಮನೆ ಬಿಟ್ಟು ಹೋದವರು ಮರಳಿ ಮನಗೆ ಬಾರದೆ ನಾಪತ್ತೆಯಾಗಿರುವುದಾಗಿ ಪಡುಬಿದ್ರಿ ಪೊಲೀಸ್‌…

ಬೆಳ್ತಂಗಡಿ: ಯುವತಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್- ಪ್ರಿಯಕರ ಪ್ರವೀಣ್ ಗೌಡ ವಿರುದ್ಧ ದೂರು ದಾಖಲು!!!

ಬೆಳ್ತಂಗಡಿ : ಕಾಲೇಜ್ ವಿದ್ಯಾರ್ಥಿನಿ ಮನೆಯಲ್ಲಿ ಇಲಿಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿನಿ ತಾಯಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮಗಳು ಆತ್ಮಹತ್ಯೆ ಮಾಡಿಕೊಳ್ಳಲು ಯುವಕನೊಬ್ಬ ಕಾರಣ ಎಂದು ದೂರು ನೀಡಿದ್ದು…

ಲವ್ ಮಾಡಿ ಮದ್ವೆ ಆಗಿದ್ದಕ್ಕೆ ಮಂಜುನಾಥನ ಬರ್ಬರ ಹತ್ಯೆ..!

ಯುವತಿಯನ್ನ ಪ್ರೀತಿಸಿ ಮದುವೆ ಆದ ಹುಡುಗನನ್ನ ಯುವತಿ ಕುಟುಂಬಸ್ಥರು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಚಿತ್ರದುರ್ಗದ ಕೋಣ ನೂರು ಗ್ರಾಮದಲ್ಲಿ ಘಟನೆ ನಡೆದಿದೆ. ಕಳೆದ 3 ತಿಂಗಳ ಹಿಂದೆ ಇದೇ ಗ್ರಾಮದ ರಕ್ಷಿತಾ ಮತ್ತು ಮಂಜುನಾಥ್ ಯುವ ಪ್ರೇಮಿಗಳು ದೇವಸ್ಥಾನದಲ್ಲಿ ಮದುವೆಯಾಗಿದ್ದರು. ಈ…

‘ಬ್ರಾ’ ‍ಧರಿಸಿ ಮಾರ್ಕೆಟ್‌ನಲ್ಲಿ ಕುಣಿಯುತ್ತಿದ್ದ ಯುವಕನಿಗೆ ಬಾರಿಸಿದ ಜನ!

ರೀಲ್ಸ್ ಹುಚ್ಚು ಏನೆಲ್ಲಾ ಅಬದ್ಧಗಳನ್ನು ಜನರ ಕೈಯಲ್ಲಿ ಮಾಡಿಸುತ್ತದೆಯೆಂದ್ರೆ, ಇಲ್ಲೊಬ್ಬ ಭೂಪ ಬ್ರಾ ಧರಿಸಿ ಸಾರ್ವಜನಿಕ ಸ್ಥಳದಲ್ಲಿ ರೀಲ್ಸ್ ಮಾಡಲು ಹೋಗಿ ಅಲ್ಲಿನ ಸಾರ್ವಜನಿಕರ ಕೈಯಲ್ಲಿ ಸಖತ್ ಒದೆ ತಿಂದಿದ್ದಾನೆ! ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ (Viral…

ನಿದ್ದೆಗೆ ಜಾರಿ ಚಾಲಕ, ಚಿರನಿದ್ರೆಗೆ ಜಾರಿಗದ 5 ವೈದ್ಯರು!

ಕಾರು ಚಲಾಯಿಸುವಾಗ ಚಾಲಕ ನಿದ್ದೆಗೆ ಜಾರಿದ್ದರಿಂದ 5 ವೈದ್ಯರು ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ದಾರಣ ಘಟನೆ ಉತ್ತರ ಪ್ರದೇಶದಲ್ಲಿ ನ. 27 ರಂದು ಮುಂಜಾನೆ ಸಂಭವಿಸಿದೆ. ಉತ್ತರ ಪ್ರದೇಶದ ಸೈಫಾಯಿ ಮೆಡಿಕಲ್ ಕಾಲೇಜಿನಲ್ಲಿ ತರಬೇತಿ ಹಂತದಲ್ಲಿದ್ದ ೫ ಮಂದಿ ವೈದ್ಯರು…

ಕಾರು ಪಲ್ಟಿ: ಓರ್ವ ಮೃತ್ಯು, ಇನ್ನೋರ್ವ ಗಂಭೀರ

ಮಹದೇಶ್ವರ ಬೆಟ್ಟಕ್ಕೆ ತರಳುವ ಮಾರ್ಗದಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಚಾಮರಾಜನಗರ ಜಿಲ್ಲೆಯ ಮಹದೇಶ್ವರ ಬೆಟ್ಟದ ತಾಳಬೆಟ್ಟದ ಬಳಿ ನಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಪೊಲೀಸ್ ಪೇದೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಚಾಮರಾಜನಗರ ಜಿಲ್ಲೆಯ…

ಗೆಳೆಯನ ಮನೆಗೆ ಬಂದವರು ಸಾವಿನ ಮನೆಯ ಹಾದಿ ಹಿಡಿದರು!

ಬರ್ಕಜೆಯಲ್ಲಿ ನದಿ ನೀರಿಗಿಳಿದು ಮೂವರು ವಿದ್ಯಾರ್ಥಿಗಳು ದುರ್ಮರಣ

ಬೆಳ್ತಂಗಡಿ: ವೇಣೂರಿನ ಗೆಳೆಯನ ಮನೆಗೆ ಬಂದಿದ್ದ ಮಂಗಳೂರಿನ ನರ್ಸಿಂಗ್ ಕಾಲೇಜಿನ ಮೂವರು ವಿದ್ಯಾರ್ಥಿಗಳು ಬರ್ಕಜೆ ಎಂಬಲ್ಲಿ ನದಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬುಧವಾರ ಸಂಜೆ ಸಂಭವಿಸಿದೆ. ಮೃತ ಯುವಕರನ್ನು ಲಾರೆನ್ಸ್ (21), ಸೂರಜ್ (19) ಹಾಗೂ ಜೈಸನ್ (19) ಎಂದು…

BIG NEWS: ಭೀಕರ ಅಪಘಾತದಲ್ಲಿ ಐವರು ವೈದ್ಯರ ಸಾವು; ಚಾಲಕ ನಿದ್ರೆಗೆ ಜಾರಿದ್ದೆ ದುರ್ಘಟನೆಗೆ ಕಾರಣ

ನ. 27ರಂದು ಮುಂಜಾನೆ ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ ವೇಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಐವರು ವೈದ್ಯರು ಸಾವನ್ನಪ್ಪಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸೈಫೈನಲ್ಲಿರುವ ಉತ್ತರ ಪ್ರದೇಶ ವೈದ್ಯಕೀಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ತರಬೇತಿ ಪಡೆದ ವೈದ್ಯರು, ಲಕ್ನೋದಲ್ಲಿ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದಾಗ…

ಬೆಂಗಳೂರು: ಕತ್ತಲಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಬ್ಯಾಡ್ ಟಚ್- ಕಾಮುಕ ಅರುಣ್ ಅರೆಸ್ಟ್!!!

ಬೆಂಗಳೂರು, ನವೆಂಬರ್ 27: ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ಕತ್ತಲಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಬೈಕ್ನಲ್ಲಿ ಬಂದ ಕಾಮುಕನೊಬ್ಬ ಬ್ಯಾಡ್ ಟಚ್ ಮಾಡಿದ ಘಟನೆ ನಡೆದಿದ್ದು, ಕೃತ್ಯದ ಸಿಸಿಟಿವಿ ವಿಡಿಯೋ ಈಗ ವೈರಲ್ ಆಗುತ್ತಿದೆ. ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ನವೆಂಬರ್ 11 ರ…

Join WhatsApp Group
error: Content is protected !!