ರಸ್ತೆ ಅಪಘಾತ- ಸುಳ್ಯ ಮೂಲದ ಸೇವಂತ್ ಮೃತ್ಯು..!
ಮಂಗಳೂರಿನ ಮಾರಿಪಳ್ಳದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಆಲೆಟ್ಟಿ ಗ್ರಾಮದ ನೆಡ್ಚಿಲು ವಾಸುದೇವ ಗೌಡ ಎಂಬವರ ಪುತ್ರ ಇಂಜಿನಿಯರಿಂಗ್ ವಿದ್ಯಾರ್ಥಿ ಸೇವಂತ್ ನೆಡ್ಚಿಲು ಎಂಬಾತ ಮೃತಪಟ್ಟ ಘಟನೆ ವರದಿಯಾಗಿದೆ.ಮೃತ ಸೇವಂತ್ ಪುತ್ತೂರಿನಿಂದ ಮಂಗಳೂರು ಕಡೆಗೆ ಗೆಳೆಯರೊಂದಿಗೆ ಬೈಕಿನಲ್ಲಿ ಹೋಗುತ್ತಿದ್ದಾಗ ಮಾರಿಪಳ್ಳ ಎಂಬಲ್ಲಿ ಟಿಪ್ಪರ್…
