11 ತಿಂಗಳ ಸಂಬಳಕ್ಕೆ ಅಲೆದಾಡಿ ಬೇಸತ್ತು ನಿಲೋಫರ್ ಆತ್ಮ*ಹತ್ಯೆಗೆ ಯತ್ನ!
ಬೀದರ್ನ ಪ್ರತಿಷ್ಠಿತ ಬ್ರಿಮ್ಸ್ (BRIMS) ಆಸ್ಪತ್ರೆಯಲ್ಲಿ ಕಳೆದ 7 ವರ್ಷಗಳಿಂದ ಲ್ಯಾಬ್ ಟೆಕ್ನಿಷಿಯನ್ ಆಗಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದ ನಿಲೋಫರ್ ಎಂಬ ಯುವತಿ, ಇಂದು ಸಂಜೆ ಮಾತ್ರೆ ನುಂಗಿ ಆತ್ಮ೧ಹತ್ಯೆಗೆ ಯತ್ನಿಸಿದ ಆಘಾತಕಾರಿ ಘಟನೆ ನಡೆದಿದೆ. ಕಳೆದ 11 ತಿಂಗಳಿನಿಂದ ಕೆಲಸ…
