ಸುಳ್ಯ: ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ-ಅಪಾಯದಿಂದ ಪಾರು..!!
ಸುಳ್ಯ; ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದ ಘಟನೆ ಸುಳ್ಯ ಬೆಳ್ಳಾರೆ ರಸ್ತೆಯ ಬೆಂಗಮಲೆಯಲ್ಲಿ ಸೋಮವಾರ ನಡೆದಿದೆ ಸುಳ್ಯದ ಬ್ಯಾಂಕ್ ಮ್ಯಾನೇಜರ್ ಉತ್ಸವ್ ಚಕ್ರವರ್ತಿ ಮತ್ತು ಇನ್ನೊಬ್ಬ ವ್ಯಕ್ತಿ ಸಾಲ ವಸೂಲಾತಿ ಕೆಲಸಕ್ಕಾಗಿ ಸುಳ್ಯದ ಉಮ್ಮರ್ ಅವರಿಗೆ ಸೇರಿದ ಬಾಡಿಗೆ ಸ್ವಿಫ್ಟ್…
