ವೇಶ್ಯಾವಾಟಿಕೆ ಶಂಕೆ ಮೇರೆಗೆ ಲಾಡ್ಜ್ ಗಳಿಗೆ ಪೊಲೀಸರಿಂದ ದಾಳಿ:ಓರ್ವ ಯುವತಿಯ ರಕ್ಷಣೆ ;ಇಬ್ಬರ ಬಂಧನ
ವೇಶ್ಯಾವಾಟಿಕೆ ಚಟುವಟಿಕೆ ಶಂಕೆ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಸುಬ್ಬಾಪುರ್ ಮಠ್ ನೇತೃತ್ವದಲ್ಲಿ ಬೆಳ್ತಂಗಡಿ ಮತ್ತು ಉಜಿರೆಯಲ್ಲಿರುವ ಲಾಡ್ಜ್ ಗಳ ಮೇಲೆ ಜೂ.14 ರ ಶನಿವಾರ ರಾತ್ರಿ ದಾಳಿ ಮಾಡಿ ಪರಿಶೀಲನೆ ಮಾಡಿದ್ದಾರೆ. ಈ ವೇಳೆ ಉಜಿರೆಯ ಲಾಡ್ಜ್…
