242 ಜನರನ್ನು ಹೊತ್ತೊಯ್ಯುತ್ತಿದ್ದ ಏರ್ ಇಂಡಿಯಾ ವಿಮಾನ ಪತನ! ಮಾಜಿ ಸಿಎಂ ರೂಪಾನಿ ಇದ್ದ ಮಾಹಿತಿ
ಗುಜರಾತಿನ ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವು ಟೇಕ್ ಆಫ್ ಆದ ಕೆಲವೇ ಸಮಯದಲ್ಲಿ ಪತನಗೊಂಡಿದೆ. ಬೋಯಿಂಗ್ 787-8 ಡ್ರೀಮ್‌ಲೈನರ್ ಹೆಸರಿನ ವಿಮಾನವು 230 ಪ್ರಯಾಣಿಕರು ಮತ್ತು 12 ಸಿಬ್ಬಂದಿ ಸೇರಿದಂತೆ 242 ಜನರನ್ನು ಹೊತ್ತೊಯ್ಯುತ್ತಿತ್ತು. ಪತನದ…
