55ರ ಆಂಟಿ ಜೊತೆಗೆ ಅಕ್ರಮ ಸಂಬಂಧಕ್ಕಾಗಿ ಆಕೆಯ ಪತಿಯನ್ನೇ ಕೊಲೆ ಮಾಡಿದ 33ರ ಯುವಕ: 3 ಜನರ ಬಂಧನ
55 ವರ್ಷದ ಮಹಿಳೆ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ಯುವಕನೊಬ್ಬ ಆಕೆಯ ಪತಿಯನ್ನು ಹತ್ಯೆ ಮಾಡಿದ ಘಟನೆ ಚಿಕ್ಕಮಗಳೂರಿನ (Chikmagalur) ಕಡೂರು ಪಟ್ಟಣದ ಕಂಸಾಗರ ಎಂಬಲ್ಲಿ ನಡೆದಿದೆ. ಮೃತದೇಹ ಸಿಕ್ಕಿದ್ದ ಪ್ರಕರಣದ ಜಾಡು ಹಿಡಿದ ಪೊಲೀಸರಿಗೆ ಅನೈತಿಕ ಸಂಬಂಧದ ಕಾರಣಕ್ಕೆ ಕೊಲೆಯಾಗಿರುವುದು…
