Category: ಕ್ರೈಂ

ಟಿಂಟ್ ಗ್ಲಾಸ್ ಅಳವಡಿಕೆ ವಿರುದ್ಧ ಪೊಲೀಸರ ಕಾರ್ಯಾಚರಣೆ-223 ಪ್ರಕರಣ ದಾಖಲು..!!!

ಅಪರಾಧಗಳ ತಡೆಗಟ್ಟಲು ಮೋಟಾರು ವಾಹನ ಕಾಯ್ದೆಯಡಿ ಕಾರುಗಳಿಗೆ ಟಿಂಟ್‌ ಗ್ಲಾಸ್‌ ಅಳವಡಿಸಬಾರದೆಂಬ ನಿಯಮವಿದ್ದರೂ ಸಂಚಾರ ನಿಯಮ ಉಲ್ಲಂಘಿಸಿ ವಾಹನಗಳಲ್ಲಿ ಅಳವಡಿಸಿದವರ ವಿರುದ್ಧ ಸಂಚಾರಿ ಹಾಗೂ ಕಾನೂನು ಸುವ್ಯವಸ್ಥೆ ಪೊಲೀಸರು ವಿಶೇಷ ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಜೂ.2…

ಅನ್ಯ ಜಾತಿಯ ಪ್ರೇಮಿಯೊಂದಿಗೆ ಓಡಿ ಹೋಗಿದ್ದ ಪತ್ನಿಯ ಅಟ್ಟಾಡಿಸಿ ಕೊಂದ ಪತಿ!

ಚಾಮರಾಜನಗರ ಟೌನ್ ಪೋಲಿಸ್ ಠಾಣೆಯ ಬಳಿಯೇ ಪತ್ನಿಯನ್ನು ಅಟ್ಟಾಡಿಸಿ ಪತ್ನಿಯನ್ನು ಪತಿ ಕೊಲೆ ಮಾಡಿದ್ದಾನೆ. ಕುಡುಗೋಲಿನಿಂದ ಕೊಚ್ಚಿ ಪತ್ನಿ ವಿದ್ಯಾರನ್ನು ಪತಿ ಗಿರೀಶ್ ಕೊಲೆ ಮಾಡಿದ್ದಾನೆ. ಅನೈತಿಕ ಸಂಬಂಧ ಹಿನ್ನಲೆಯಲ್ಲಿ ದಂಪತಿಯ ನಡುವೆ ಗಲಾಟೆಯಾಗಿತ್ತು. ಅನ್ಯ ಜಾತಿಯ ಯುವಕನೊಂದಿಗೆ ವಿದ್ಯಾ ಓಡಿಹೋಗಿದ್ದರು.…

ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣ: ಮತ್ತೆ ಇಬ್ಬರು ಪೊಲೀಸ್ ವಶಕ್ಕೆ

ಬಂಟ್ವಾಳ ತಾಲೂಕಿನ ಕಲ್ಪನೆಯ ಕಾಗುಡ್ಡೆ ಎಂಬಲ್ಲಿ ಅಬ್ದುಲ್ ರಹ್ಮಾನ್ ಅವರನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಠಾಣೆಯ ಪೊಲೀಸರು ಮತ್ತೆ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ತೆಂಕಬೆಳ್ಳೂರು ಗ್ರಾಮದ ಅಭಿನ್ ರೈ (32) ಮತ್ತು ಬಡಗಬೆಳ್ಳುರು ಗ್ರಾಮದ ತೇಜಾಕ್ಷ (24)…

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ; ಇನ್ನೋರ್ವ ಆರೋಪಿಯ ಸೆರೆ

ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಇನ್ನೋರ್ವ ಆರೋಪಿಯನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಜಪೆ ನಿವಾಸಿ ಅಬ್ದುಲ್ ರಜಾಕ್ ಎಂಬಾತನ್ನು ಪೊಲೀಸರು ಇದೀಗ ಬಂಧಿಸಿದ್ದಾರೆ.ಮೇ 1ರಂದು ಬಜಪೆಯಲ್ಲಿ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ…

ಬಂಟ್ವಾಳ : ಅಬ್ದುಲ್ ರಹಿಮಾನ್‌ ಕೊಲೆ ಪ್ರಕರಣ..!!!

ಆರೋಪಿಗಳಿಬ್ಬರನ್ನು ಬೆಳ್ತಂಗಡಿಗೆ ಕರೆತಂದ ಸ್ಥಳ ಮಹಜರು ನಡೆಸಿದ ಪೊಲೀಸರು…!!!

ಬೆಳ್ತಂಗಡಿ : ಬಂಟ್ವಾಳ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ ಸಂಬಂಧ ಕೊಲೆ ಮಾಡಿದ ಪ್ರಮುಖ ಇಬ್ಬರು ಆರೋಪಿಗಳನ್ನು ಬೆಳ್ತಂಗಡಿಯ ನಾಲ್ಕು ಸ್ಥಳಗಳಿಗೆ ಇಂದು ಸಂಜೆ ಬಿಗಿ ಪೊಲೀಸ್ ಭದ್ರತೆಯಲ್ಲಿ ಕರೆತಂದು ಸ್ಥಳ ಮಹಜರು ನಡೆಸಿದ್ದಾರೆ. *ಪ್ರಕರಣ:* ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…

ಹನಿಮೂನ್’ಗೆ ಮೇಘಾಲಯಕ್ಕೆ ಹೋಗಿದ್ದ ಪತಿ ಶವವಾಗಿ ಪತ್ತೆ : ಪತ್ನಿಗಾಗಿ ಮುಂದುವರೆದ ಶೋಧ.!

ಮೇ ಘಾಲಯದಲ್ಲಿ ಇಂದೋರ್ನ ನವವಿವಾಹಿತ ದಂಪತಿಗಳು ಕಾಣೆಯಾದ ಬಗ್ಗೆ ವರದಿಯಾದ ಒಂಬತ್ತು ದಿನಗಳ ನಂತರ, ಸೋಮವಾರ ರಾಜ್ಯದ ಪೂರ್ವ ಖಾಸಿ ಹಿಲ್ಸ್ ಜಿಲ್ಲೆಯ ಸೊಹ್ರಾ ಪ್ರದೇಶದ ಜಲಪಾತದ ಬಳಿಯ ಆಳವಾದ ಕಮರಿಯಲ್ಲಿ ಆ ವ್ಯಕ್ತಿಯ ಶವ ಪತ್ತೆಯಾಗಿದೆ. 30 ವರ್ಷದ ರಾಜಾ…

ಅಕ್ರಮವಾಗಿ ಸಾಗಿಸುತ್ತಿದ್ದ 24 ದನಗಳ ರಕ್ಷಣೆ;ಉತ್ತರ ಪ್ರದೇಶ ಮೂಲದ ಆರೋಪಿ ಅಸಿಫ್ ಅರೆಸ್ಟ್…!!

ಕೇರಳ ಭಾಗದಿಂದ ಕದ್ದು ಕಂಟೈನರ್‌ನಲ್ಲಿ ಕೂಡಿಹಾಕಿ ಅಕ್ರಮವಾಗಿ ಸಾಗಿ ಸು ತ್ತಿದ್ದ 24 ದನ ಗಳನ್ನು ರಕ್ಷಿಸಿರುವ ಸಿಸಿಬಿ ಪೊಲೀಸರು ಕಂಟೈನರ್‌ ಲಾರಿ ಯನ್ನು ವಶಕ್ಕೆ ತೆಗೆದು ಕೊಂಡು, ಆರೋಪಿ ಚಾಲಕ ಉತ್ತರ ಪ್ರದೇಶ ಮುಜಾಫರ್‌ ನಗರದ ಆಸಿಫ್‌ (25) ಎಂಬಾತನನ್ನು ಬಂಧಿಸಿದ್ದಾರೆ. ಮತ್ತೋರ್ವ ಆರೋಪಿ ಪರಾರಿಯಾಗಿದ್ದಾನೆ. ನೂತನ…

ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರಿಗೆ 36 ಜನರ ಲಿಸ್ಟ್‌ ರೆಡಿ – ಪೊಲೀಸರಿಂದ ಕಾನೂನು ಪ್ರಕ್ರಿಯೆ ಶುರು!

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಸೂಕ್ಷ್ಮ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನಲೆಯಲ್ಲಿ ಪೊಲೀಸ್ ಇಲಾಖೆ ಕಠಿನ ಕ್ರಮಕ್ಕೆ ಮುಂದಾಗಿದ್ದು ಹಿಂದೂ ಪರ ಸಂಘಟನೆಯ ಪ್ರಮುಖರು ಸೇರಿ 36 ಮಂದಿ ಗಡೀಪಾರಿಗೆ ಕಾನೂನು ಪ್ರಕ್ರಿಯೆ ಆರಂಭಿಸಿದೆ.ಯಾರೆಲ್ಲ ಪಟ್ಟಿಯಲ್ಲಿದ್ದಾರೆ ಇಲ್ಲಿದೆ ವಿವರ ಗಡೀಪಾರಿಗೆ ಪ್ರಸ್ತಾವನೆ ಸಲ್ಲಿಸಿದವರ…

CCTVಯಲ್ಲಿ ಸೆರೆಯಾಯ್ತು ಭೀಕರ ಅಪಘಾತದ ದೃಶ್ಯ. ಬೈಕ್ ನಲ್ಲಿದ್ದ ನಾಲ್ವರು ದುರ್ಮರಣ

ಗೋರಖ್ಪುರ, ಜೂನ್ 02: ಕಾರು ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಗೋರಖ್ಪುರ-ವಾರಾಣಸಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಎಸ್ಯುವಿ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರವಾಹನದಲ್ಲಿದ್ದ ಸವಾರರು ಗಾಳಿಯಲ್ಲಿ ಹಾರಿ ಕೆಳಗೆ ಬಿದ್ದಿದ್ದಾರೆ. ಇಬ್ಬರನ್ನು…

ಚಾರ್ಮಾಡಿ ಘಾಟಿಯಲ್ಲಿ ತರಕಾರಿ ಸಾಗಿಸುತ್ತಿದ್ದ ಪಿಕಪ್ ಪಲ್ಟಿ- ಚಾಲಕನಿಗೆ ಗಂಭೀರ ಗಾಯ…!!!

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜಿನಿಂದ ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿಯಾಗಿರುವ ಘಟನೆ ನಡೆದಿದೆ. ಈ ಘಟನೆ ಚಾರ್ಮಾಡಿ ಘಾಟಿಯ ಮಲೆಯಮಾರುತ ಬಳಿ, ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚಿಕ್ಕಮಗಳೂರಿನಿಂದ ಮಂಗಳೂರಿಗೆ ತರಕಾರಿ…

Join WhatsApp Group
error: Content is protected !!